ಕೈಯಲ್ಲಿದ್ದ ಹಣ್ಣಿಗಾಗಿ ಓಡಿಬಂದ ಮಂಗಗಳು, ಬೆಟ್ಟದಿಂದ ಕಾಲು ಜಾರಿ ಬಿದ್ದು ಮಹಿಳೆ ಸಾವು

3 months ago

35

0

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಕೈಯಲ್ಲಿದ್ದ ಹಣ್ಣನ್ನು ನೋಡಿ ಕೋತಿಗಳು ಹತ್ತಿರ ಬಂದಿದ್ದು, ಅದಕ್ಕೆ ಹೆದರಿ ಮಹಿಳೆಯೊಬ್ಬರು ಬೆಟ್ಟದಿಂದ ಬಿದ್ದು ಮೃತಪಟ್ಟಿರುವ ಘಟನೆ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದಿದೆ. ತೂತುಕುಡಿಯ ದಕ್ಷಿಣ ತಿಟ್ಟಂಕುಳಂ ಪ್ರದೇಶದ ಅನಿತಾ ಮೃತರು. ಕಳೆದ ತಿಂಗಳಷ್ಟೇ 29 ವರ್ಷದ ಸುರೇಶ್ ಅವರನ್ನು ವಿವಾಹವಾಗಿದ್ದರು. ವಿದೇಶದಲ್ಲಿ ಕೆಲಸ ಮಾಡುತ್ತಿರುವ ಸುರೇಶ್ ಇತ್ತೀಚೆಗೆ ಮನೆಗೆ ಮರಳಿದ್ದರು. ದಂಪತಿ ಪೂಜೆ ಸಲ್ಲಿಸಲು ಕಜುಗುಮಲೈನಲ್ಲಿರುವ ಕಲುಗಸಲಮೂರ್ತಿ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಪೂಜೆ ನಂತರ ಬೆಟ್ಟದ ತುದಿಯಲ್ಲಿರುವ ಉಚಿಪಿಳ್ಳಯಾರ್‌ ದೇಗುಲಕ್ಕೆ ಹೋಗಿದ್ದರು. […] The post ಕೈಯಲ್ಲಿದ್ದ ಹಣ್ಣಿಗಾಗಿ ಓಡಿಬಂದ ಮಂಗಗಳು, ಬೆಟ್ಟದಿಂದ ಕಾಲು ಜಾರಿ ಬಿದ್ದು ಮಹಿಳೆ ಸಾವು appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಪ್ರತೀ ವರ್ಷವೂ ಒಂದೊಂದು ವಿಧಾನಸಭಾ ಕ್ಷೇತ್ರದಲ್ಲಿ ಕೆಂಪೇಗೌಡ ಜಯಂತಿ ಆಚರಣೆ: ಸಿಎಂ ಘೋಷಣೆ
Next Article
ಸಿದ್ದರಾಮಯ್ಯ ಜತೆ ನನಗೆ ಯಾವ ಭಿನ್ನಾಭಿಪ್ರಾಯವೂ ಇಲ್ಲ: ಹೀಗ್ಯಾಕಂದ್ರು ಸತೀಶ್ ಜಾರಕಿಹೊಳಿ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment