ನಾಲ್ಕು ದಿನದ ಅಂತರದಲ್ಲಿ ಕೊಡಗು ಕೋಟ್೯ಗೆ ಮತ್ತೊಂದು ಬಾಂಬ್ ಬೆದರಿಕೆ: ಈ ಬಾರಿ ಕೇಂದ್ರೀಯ ವಿದ್ಯಾಲಯವೂ ಟಾರ್ಗೆಟ್?

3 months ago

29

0

ಹೊಸದಿಗಂತ ವರದಿ ಮಡಿಕೇರಿ: ನಗರದ ಹೊರವಲಯದಲ್ಲಿರುವ ಕೇಂದ್ರೀಯ ವಿದ್ಯಾಲಯ ಮತ್ತು ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆಯ ಇ-ಮೇಲ್ ಬಂದಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿ ತಪಾಸಣೆ ನಡೆಸಿದ್ದಾರೆ. ಬೆದರಿಕೆ ಸಂದೇಶದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕೇಂದ್ರೀಯ ವಿದ್ಯಾಲಯದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಮನೆಗೆ ಕಳುಹಿಸಲಾಗಿದೆ. ಶಾಲೆ ಮತ್ತು ನ್ಯಾಯಾಲಯದ ಆವರಣದಲ್ಲಿ ಶ್ವಾನದಳ, ಬಾಂಬ್ ನಿಷ್ಕ್ರಿಯ ದಳದೊಂದಿಗೆ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ. ನ್ಯಾಯಾಲಯದ ಒಳಗೆ ವಕೀಲರು ಮತ್ತು ಸಿಬ್ಬಂದಿ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದ್ದು, ಕಲಾಪಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕಳೆದ ಮಂಗಳವಾರವಷ್ಟೇ […] The post ನಾಲ್ಕು ದಿನದ ಅಂತರದಲ್ಲಿ ಕೊಡಗು ಕೋಟ್೯ಗೆ ಮತ್ತೊಂದು ಬಾಂಬ್ ಬೆದರಿಕೆ: ಈ ಬಾರಿ ಕೇಂದ್ರೀಯ ವಿದ್ಯಾಲಯವೂ ಟಾರ್ಗೆಟ್? appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಎಲ್‌ಇಡಿ ಬಲ್ಬ್‌ ನುಂಗಿದ ಎಂಟು ತಿಂಗಳ ಕಂದಮ್ಮ, ಪೋಷಕರ ಎದೆಯಲ್ಲಿ ನಡುಕ!
Next Article
UPSC Insights SECURE SYNOPSIS : 27 June 2026

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment