ಚಂಗ್ಲು ತರ ಆಡ್ತಿರೋ ಕೇಂದ್ರ ಸಚಿವ ಎಚ್ಡಿಕೆ; ಶಾಸಕ ಉದಯ್

3 months ago

48

0

ಮಂಡ್ಯ,ಜೂನ್,27,2026 (www.justkannada.in): ಬಿಡದಿ ಟೌನ್‌ ಶಿಪ್ ಯೋಜನೆ ವಿಚಾರವಾಗಿ ರಾಜಕೀಯ ವಾಗ್ವಾದ ತೀವ್ರಗೊಂಡಿದ್ದು, ಕೇಂದ್ರ ಸಚಿವ  ಹೆಚ್.ಡಿ ಕುಮಾರಸ್ವಾಮಿ ಅವರ ವಿರುದ್ಧ ಶಾಸಕ ಕದಲೂರು ಉದಯ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮದ್ದೂರಿನಲ್ಲಿ ಮಾತನಾಡಿದ ಕದಲೂರು ಉದಯ್ , ಬಿಡದಿ ಟೌನ್‌ಶಿಪ್ ಯೋಜನೆಯನ್ನು ಆರಂಭಿಸಲು ಹೊರಟಿದ್ದವರು ಕುಮಾರಸ್ವಾಮಿ ಅವರೇ ಆಗಿದ್ದು, ಇದೀಗ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಯೋಜನೆಗೆ ವೇಗ ಸಿಗುತ್ತಿರುವುದನ್ನು ಕುಮಾರಸ್ವಾಮಿ ಜೀರ್ಣಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಆರೋಪಿಸಿದರು. ಯೋಜನೆಯ ಹೆಗ್ಗಳಿಕೆ ಇತರರಿಗೆ ಸಿಗಲಿದೆ ಎಂಬ ಕಾರಣಕ್ಕೆ […] The post ಚಂಗ್ಲು ತರ ಆಡ್ತಿರೋ ಕೇಂದ್ರ ಸಚಿವ ಎಚ್ಡಿಕೆ; ಶಾಸಕ ಉದಯ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಯಾವುದೇ ಕಾರಣಕ್ಕೂ ಒಂದು ಇಂಚು ಭೂಮಿ ಕೊಡಬೇಡಿ- ರೈತರಿಗೆ HDK ಕಿವಿಮಾತು
Next Article
35,196 ಹುದ್ದೆಗಳು ಖಾಲಿ, ಸಿಬ್ಬಂದಿಗೆ ವೇತನವಿಲ್ಲ: ಐಸಿಯುನಲ್ಲಿ ಆರೋಗ್ಯ ಇಲಾಖೆ- ಆರ್.ಅಶೋಕ್ ಟೀಕೆ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment