ಕೆಜಿ ಕೆಜಿ ಗಾಂಜಾ, ಎಂಡಿಎಂಎ: ಉಡುಪಿಯಲ್ಲಿ ಮಾದಕ ವಸ್ತುಗಳ ಮೇಲೆ ಪೊಲೀಸರ ಬುಲ್ಡೋಜರ್!

3 months ago

46

0

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಂತರರಾಷ್ಟ್ರೀಯ ಮಾದಕವಸ್ತು ವಿರೋಧಿ ದಿನಾಚರಣೆಯ ಅಂಗವಾಗಿ ಉಡುಪಿ ಜಿಲ್ಲೆಯ ಆರು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ 2025-26ನೇ ಸಾಲಿನಲ್ಲಿ ದಾಖಲಾದ 17 ಪ್ರಕರಣಗಳಲ್ಲಿ ವಶಪಡಿಸಿಕೊಳ್ಳಲಾಗಿದ್ದ, ಅಂದಾಜು 36.29 ಲಕ್ಷ ರೂಪಾಯಿ ಮೌಲ್ಯದ ನಿಷೇಧಿತ ಮಾದಕ ದ್ರವ್ಯಗಳನ್ನು ನ್ಯಾಯಾಲಯದ ಆದೇಶದಂತೆ ನಂದಿಕೂರಿನ ಆಯುಷ್ ಎನ್ವಿರೋಟೆಕ್ ಘಟಕದಲ್ಲಿ ನಾಶಗೊಳಿಸಲಾಗಿದೆ. ಇದರಲ್ಲಿ 73.9 ಕೆಜಿ ಗಾಂಜಾ, 15 ಗ್ರಾಂ ಎಂಡಿಎಂಎ ಸೇರಿದಂತೆ ವಿವಿಧ ಮಾದಕ ದ್ರವ್ಯಗಳಿದ್ದವು. ಈ ವೇಳೆ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಡ್ರಗ್ಸ್ […] The post ಕೆಜಿ ಕೆಜಿ ಗಾಂಜಾ, ಎಂಡಿಎಂಎ: ಉಡುಪಿಯಲ್ಲಿ ಮಾದಕ ವಸ್ತುಗಳ ಮೇಲೆ ಪೊಲೀಸರ ಬುಲ್ಡೋಜರ್! appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಶಾಲೆ ಸಮೀಪ ಕಾಣಿಸಿಕೊಂಡ ಚಿರತೆ: ಕಾರ್ಕಳ-ಹೆಬ್ರಿ ಪರಿಸರದಲ್ಲಿ ಆತಂಕದ ವಾತಾವರಣ ಸೃಷ್ಟಿ
Next Article
ಪಾವಗಡದಲ್ಲಿ ಪ್ರಸಾದ ತಂದಿಟ್ಟ ಮಹಾ ಆಪತ್ತು: ವಿಷಪೂರಿತ ಆಹಾರ ಸೇವಿಸಿ 40ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ!

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment