ಸೌಜನ್ಯ ಮಾವ ವಿಠ್ಠಲ್ ಗೌಡಗೆ ಬಂಧನ ವಾರಂಟ್: ಬೆಳ್ತಂಗಡಿಯಲ್ಲಿ ಕೋರ್ಟ್ ಅಧಿಕಾರಿಗಳು, ಪೊಲೀಸರಿಂದ ಜಂಟಿ ಶೋಧ!

3 months ago

28

0

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಅಲ್ಲಿನ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹಾಗೂ ಮಾನಹಾನಿಕರ ಹೇಳಿಕೆ ನೀಡದಂತೆ ನ್ಯಾಯಾಲಯವು ನೀಡಿದ್ದ ಈ ಹಿಂದಿನ ತಡೆಯಾಜ್ಞೆಯನ್ನು ಉಲ್ಲಂಘಿಸಿದ ಆರೋಪದ ಹಿನ್ನೆಲೆಯಲ್ಲಿ ಸೌಜನ್ಯಾ ಪ್ರಕರಣದ ಹೋರಾಟಗಾರ, ಸೌಜನ್ಯ ಸಂಬಂಧಿ ವಿಠ್ಠಲ್ ಗೌಡ ವಿರುದ್ಧ ಬೆಂಗಳೂರಿನ 6ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಹೊರಡಿಸಿರುವ ಜಾಮೀನು ರಹಿತ ಬಂಧನ ವಾರಂಟ್ ಜಾರಿಗೊಳಿಸಲು ಕೋರ್ಟ್ ಅಧಿಕಾರಿಗಳು ಬೆಳ್ತಂಗಡಿಗೆ ಆಗಮಿಸಿದ್ದಾರೆ. ಮೂಲಗಳ ಮಾಹಿತಿ […] The post ಸೌಜನ್ಯ ಮಾವ ವಿಠ್ಠಲ್ ಗೌಡಗೆ ಬಂಧನ ವಾರಂಟ್: ಬೆಳ್ತಂಗಡಿಯಲ್ಲಿ ಕೋರ್ಟ್ ಅಧಿಕಾರಿಗಳು, ಪೊಲೀಸರಿಂದ ಜಂಟಿ ಶೋಧ! appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಕ್ರಾಸ್ ವೋಟಿಂಗ್ ಜಾತಕ ಬಿಚ್ಚಿಟ್ಟ ಸಿ.ಟಿ.ರವಿ: ರಾಜ್ಯಾಧ್ಯಕ್ಷ ವಿಜಯೇಂದ್ರ ಕೈ ಸೇರಿದ ಆಂತರಿಕ ತನಿಖಾ ವರದಿ!
Next Article
ಚಿಕ್ಕಬಳ್ಳಾಪುರದಲ್ಲಿ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಹೈಡ್ರಾಮಾ : ಶಾಸಕ ಪ್ರದೀಪ್ ಈಶ್ವರ್ ಉಪಸ್ಥಿತಿಗೆ ತೀವ್ರ ವಿರೋಧ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment