ಚಿಕ್ಕಬಳ್ಳಾಪುರದಲ್ಲಿ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಹೈಡ್ರಾಮಾ : ಶಾಸಕ ಪ್ರದೀಪ್ ಈಶ್ವರ್ ಉಪಸ್ಥಿತಿಗೆ ತೀವ್ರ ವಿರೋಧ

3 months ago

30

0

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಚಿಕ್ಕಬಳ್ಳಾಪುರ ನಗರದ ಕನ್ನಡ ಭವನದಲ್ಲಿ ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ ಕಾರ್ಯಕ್ರಮವು ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ವೇದಿಕೆ ಮೇಲಿದ್ದ ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಉಪಸ್ಥಿತಿಗೆ ಕಾರ್ಯಕ್ರಮದಲ್ಲಿದ್ದ ಸಾರ್ವಜನಿಕರು ಹಾಗೂ ಒಕ್ಕಲಿಗ ಸಮುದಾಯದ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಪರಿಸ್ಥಿತಿ ವಿಕೋಪಕ್ಕೆ ತಿರುಗಿ, ಶಾಸಕರ ಕಾರು ಮತ್ತು ವೇದಿಕೆಯತ್ತ ಚಪ್ಪಲಿ ಎಸೆಯಲಾದ ಘಟನೆಯೂ ನಡೆದಿದೆ. ಕಾರ್ಯಕ್ರಮದಲ್ಲಿ ಹೈಡ್ರಾಮಾ ಶಾಸಕ ಪ್ರದೀಪ್ ಈಶ್ವರ್ ವೇದಿಕೆ ಏರುತ್ತಿದ್ದಂತೆ […] The post ಚಿಕ್ಕಬಳ್ಳಾಪುರದಲ್ಲಿ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಹೈಡ್ರಾಮಾ : ಶಾಸಕ ಪ್ರದೀಪ್ ಈಶ್ವರ್ ಉಪಸ್ಥಿತಿಗೆ ತೀವ್ರ ವಿರೋಧ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಸೌಜನ್ಯ ಮಾವ ವಿಠ್ಠಲ್ ಗೌಡಗೆ ಬಂಧನ ವಾರಂಟ್: ಬೆಳ್ತಂಗಡಿಯಲ್ಲಿ ಕೋರ್ಟ್ ಅಧಿಕಾರಿಗಳು, ಪೊಲೀಸರಿಂದ ಜಂಟಿ ಶೋಧ!
Next Article
ಶಾಲೆಯಲ್ಲಿ ಮಕ್ಕಳ ಜತೆ ಆಟವಾಡುವ ವೇಳೆಯೇ ಹೃದಯಾಘಾತದಿಂದ ಮೃತಪಟ್ಟ ಅತಿಥಿ ಶಿಕ್ಷಕ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment