ಪೋಕ್ಸೋ ಪ್ರಕರಣ : ವಚನಾನಂದ ಸ್ವಾಮೀಜಿ ರೆಗ್ಯುಲರ್ ಜಾಮೀನಿಗೆ ಅರ್ಜಿ

3 months ago

41

0

ಹರಿಹರ : ಹರಿಹರ ಪಂಚಮಸಾಲಿ ಪೀಠದಿಂದ ಉಚ್ಛಾಟನೆಗೊಂಡಿರುವ,ಮಠದ ವಸತಿ ನಿಲಯದಲ್ಲಿದ್ದ ಅಪ್ರಾಪ್ತ ಬಾಲಕರ ಮೇಲಿನ ಲೈಂಗಿಕ ದೌರ್ಜನ್ಯದ ಆರೋಪ ಎದುರಿ ಸುತ್ತಿರುವ ವಚನಾನಂದ ಸ್ವಾಮೀಜಿ ಅವರು ಶನಿವಾರ ದಾವಣಗೆರೆ ಜಿಲ್ಲಾ ಪೋಕ್ಸೋ ವಿಶೇಷ ನ್ಯಾಯಾಲಯಕ್ಕೆ ಖುದ್ದಾಗಿ ಹಾಜರಾಗಿ ರೆಗ್ಯುಲರ್ ಜಾಮೀನು ಕೋರಿ ಅರ್ಜಿ ಸಲ್ಲಿಸಿದರು. ಸಂತ್ರಸ್ತ ಬಾಲಕನ ತಾಯಿ ನೀಡಿದ ದೂರಿನ ಮೇರೆಗೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಝೀರೋ ಎಫ್‌ಐಆರ್ ದಾಖಲಾಗಿದ್ದು,ಬಳಿಕ ತನಿಖೆಗಾಗಿ ಪ್ರಕರಣವನ್ನು ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿತ್ತು.ಪ್ರಕರಣ ದಾಖಲಾಗುವ ಮುನ್ನವೇ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ದಿನ ಭವಿಷ್ಯ | ಜೂನ್ 28 | ಆಕಸ್ಮಿಕ ಧನಲಾಭದ ಸೂಚನೆ, ಅನಿರೀಕ್ಷಿತ ಪ್ರಯಾಣ
Next Article
ಜಿಟಿಟಿಸಿ : ಉಚಿತ ತರಬೇತಿಗೆ ಅರ್ಜಿ ಆಹ್ವಾನ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment