ಮೂಢನಂಬಿಕೆಗಳಿಗೆ ಒಳಗಾಗದೆ ಮಕ್ಕಳಿಗೆ ಲಸಿಕೆ ಹಾಕಿಸಿ : ಶಾಸಕ ಬಿ.ದೇವೇಂದ್ರಪ್ಪ

3 months ago

31

0

ಜಗಳೂರು : ಪೋಷಕರು ಯಾವುದೇ ಮೂಢನಂಬಿಕೆಗಳಿಗೆ ಒಳಗಾಗದೆ ಸರ್ಕಾರದ ವತಿಯಿಂದ ನೀಡಲಾಗುವ ಲಸಿಕೆಗಳನ್ನು ಮಕ್ಕಳಿಗೆ ಸಕಾಲದಲ್ಲಿ ಹಾಕಿಸುವ ಮೂಲಕ ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಸಹಕರಿಸಬೇಕು ಎಂದು ಶಾಸಕ ಬಿ. ದೇವೇಂದ್ರಪ್ಪ ಹೇಳಿದರು. ಪಟ್ಟಣದ ಹೊಸ ಬಸ್ ನಿಲ್ದಾಣದಲ್ಲಿ ತಾಲೂಕು ಆರೋಗ್ಯ ಇಲಾಖೆ, ಪಟ್ಟಣ ಪಂಚಾಯಿತಿ ಹಾಗೂ ತಾಲೂಕು ಆಡಳಿತದ ವತಿಯಿಂದ ಭಾನುವಾರ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಪಲ್ಸ್ ಪೋಲಿ ಯೋ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿ ಅವರು ಮಾತನಾಡಿದರು. 1995ರಿಂದ ದೇಶದಲ್ಲಿ ಲಸಿಕಾ ಕಾರ್ಯಕ್ರಮ ಆರಂಭವಾಗಿದ್ದು, ಐದು […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಪಲ್ಸ್ ಪೋಲಿಯೋದಿಂದ ಯಾವುದೇ ಮಗು ವಂಚಿತವಾಗದಂತೆ ಕ್ರಮವಹಿಸಿ : ಜಿ.ಪಂ.ಸಿಇಒ ಗಿತ್ತೆ ಮಾಧವ ವಿಠ್ಠಲರಾವ್
Next Article
ಶಾಸಕ ಪ್ರದೀಪ್ ಈಶ್ವರ್​ ಮೇಲೆ ಚಪ್ಪಲಿ ತೂರಿದ ಘಟನೆ ಬಗ್ಗೆ ಸಂಸದ ಬಿ.ವೈ. ರಾಘವೇಂದ್ರ ಪ್ರತಿಕ್ರಿಯೆ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment