ಚಿತ್ರದುರ್ಗದಲ್ಲಿ ಭೀಕರ ಬರ: ಕಂಗಾಲಾದ ರೈತರು

3 months ago

38

0

ಚಿತ್ರದುರ್ಗ (ಜೂನ್ 29): ಕೋಟೆನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ಈ ಬಾರಿ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ಭೀಕರ ಬರದ ಪರಿಸ್ಥಿತಿ ನಿರ್ಮಾಣವಾಗಿದೆ. ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಕಾರಣ ಅಂತರ್ಜಲ ಮಟ್ಟ ಗಣನೀಯವಾಗಿ ಕುಸಿದಿದ್ದು, ಸಾವಿರಾರು ಕೊಳವೆಬಾವಿಗಳು ಬತ್ತಿ ಹೋಗಿವೆ. ಇದರ ಪರಿಣಾಮ ಅಡಿಕೆ ಮತ್ತು ತೆಂಗಿನ ತೋಟಗಳು ನೀರಿನ ಕೊರತೆಯಿಂದ ಒಣಗುತ್ತಿದ್ದು, ಅಪಾರ ಲಾಭದ ನಿರೀಕ್ಷೆಯಲ್ಲಿದ್ದ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಮಳೆ ಕೊರತೆಯಿಂದ ಚಿತ್ರದುರ್ಗದಲ್ಲಿ ಭೀಕರ ಬರ ಪರಿಸ್ಥಿತಿ ಅಂತರ್ಜಲ ಮಟ್ಟ ಕುಸಿದು ಬತ್ತಿ ಹೋದ ಕೊಳವೆಬಾವಿಗಳು  […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ರಾಮನ ಹೆಸರಿನ ದೇಣಿಗೆ ದುರುಪಯೋಗ: ಆರೋಪಿಗಳ ಆಸ್ತಿ 100 ಪಟ್ಟು ಹೆಚ್ಚಳ
Next Article
ಕರಾವಳಿಯಲ್ಲಿ ಮಳೆ ಮುನ್ಸೂಚನೆ: ಅರೆಂಜ್ ಅಲರ್ಟ್ ಘೋಷಣೆ!

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment