ಮದುವೆ ನಿರಾಕರಿಸಿದ್ದಕ್ಕೆ ಕುತ್ತಿಗೆಗೆ ಚಾಕುವಿನಿಂದ ಇರಿದು ಪ್ರಿಯಕರನಿಂದಲೇ ಪ್ರೇಯಸಿ ಕೊಲೆ

3 months ago

30

0

ಬೆಂಗಳೂರು: ಮದುವೆಗೆ ನಿರಾಕರಿಸಿದ್ದಕ್ಕೆ ಪ್ರೇಯಸಿಯನ್ನು ತನ್ನ ಪ್ರಿಯಕರನೇ ಚಾಕುವಿನಿಂದ ಕುತ್ತಿಗೆಗೆ ಇರಿದು ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ನಲ್ಲಿ ನಡೆದಿದೆ. ಘಟನೆಯ ವಿವರ ಕೊಲೆಯಾದ ಯುವತಿಯನ್ನು ಅಂಜಲಿ (23) ಎಂದು ಗುರುತಿಸಲಾಗಿದ್ದು, ಆರೋಪಿ ಪ್ರಿಯಕರ ರಾಜೀವ್ ಆಗಿದ್ದಾನೆ. ಮೂರ್ನಾಲ್ಕು ವರ್ಷಗಳಿಂದ ಇವರಿಬ್ಬರು ಪ್ರೀತಿಸುತ್ತಿದ್ದರು. ಇಬ್ಬರೂ ಒಂದೇ ಕಡೆ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಪರಿಚಯವಾಗಿ, ಕ್ರಮೇಣ ಇಬ್ಬರೂ ಪ್ರೀತಿಸಲಾರಂಭಿಸಿದ್ದರು. ಅಂಜಲಿ ಮತ್ತು ರಾಜೀವ್ ಇಬ್ಬರ ಕುಟುಂಬಗಳಿಗೂ ಈ ಪ್ರೀತಿಯ ಬಗ್ಗೆ ತಿಳಿದಿತ್ತು. ಕೊಲೆಗೆ ಕಾರಣವೇನು? ರಾಜೀವ್‌ಗೆ ಕ್ರಿಮಿನಲ್ ಹಿನ್ನಲೆ (Criminal Background) ಇತ್ತು. ಇದೇ ಕಾರಣದಿಂದ ಅಂಜಲಿಯ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಬೆಂಗಳೂರಿನಲ್ಲಿ ಒಂಟಿ ಮಹಿಳೆಯ ಬರ್ಬರ ಕೊಲೆ
Next Article
ರಾಜ್ಯದಲ್ಲಿ ಭಾರೀ ಮಳೆ: ಕರಾವಳಿ-ಮಲೆನಾಡಿಗೆ ಆರೆಂಜ್ ಅಲರ್ಟ್

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment