ಮೈಷುಗರ್ ಕುರಿತು ವಾರದೊಳಗೆ ಬಹಿರಂಗ ಚರ್ಚೆಗೆ ಆಹ್ವಾನಿಸಿ – ಅಶೋಕ್ ಜಯರಾಂ

3 months ago

46

0

ಮಂಡ್ಯ: ಮೈಷುಗರ್ ಕಾರ್ಖಾನೆಯಲ್ಲಿನ ಅವ್ಯವಹಾರಗಳ ಬಗ್ಗೆ ಒಂದು ವಾರದೊಳಗೆ ಬಹಿರಂಗ ಚರ್ಚೆಗೆ ಆಹ್ವಾನಿಸಿ ಸ್ಪಷ್ಟನೆ ನೀಡಬೇಕು ಎಂದು ಬಿಜೆಪಿ ರೈತ ಮೋರ್ಚಾದ ಜಿಲ್ಲಾಧ್ಯಕ್ಷ ಅಶೋಕ್ ಜಯರಾಂ ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಹಿರಂಗ ಚರ್ಚೆಗೆ ಲಿಖಿತ ರೂಪದಲ್ಲಿ ಪ್ರಶ್ನೆಗೆ ಆಹ್ವಾನಿಸಿದ ಅಧ್ಯಕ್ಷರು ಯಾವುದೇ ಪ್ರಶ್ನೆ ಬಂದಿಲ್ಲ ಎಂದು ಬೇಜವಾಬ್ದಾರಿ ತನದಿಂದ ಚರ್ಚೆಯನ್ನು ಮುಟುಕುಗೊಳಿಸಿದ್ದಾರೆ. ಕೂಡಲೇ ಮೈಶುಗರ್ ಆಡಳಿತ ಮಂಡಳಿಯ ವ್ಯವಹಾರದ ಬಗೆಗಿನ ಶ್ಚೇತಪತ್ರ ಹೊರಡಿಸಬೇಕು. ಇಲ್ಲವಾದಲ್ಲಿ ಬಿಜೆಪಿ ಪಕ್ಷದಿಂದ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು. ಕಾರ್ಖಾನೆಯ […] The post ಮೈಷುಗರ್ ಕುರಿತು ವಾರದೊಳಗೆ ಬಹಿರಂಗ ಚರ್ಚೆಗೆ ಆಹ್ವಾನಿಸಿ – ಅಶೋಕ್ ಜಯರಾಂ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಬನ್ನಂಜೆ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸೀಯಾಳ ಅಭಿಷೇಕ
Next Article
ಪತಿಯ ಅನುಮಾನಾಸ್ಪದ ಸಾ*ವು: ಹೃದಯಾಘಾತದ ಕಥೆ ಕಟ್ಟಿದ ಪತ್ನಿ ಅಂದರ್‌

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment