ಪತಿಯ ಅನುಮಾನಾಸ್ಪದ ಸಾ*ವು: ಹೃದಯಾಘಾತದ ಕಥೆ ಕಟ್ಟಿದ ಪತ್ನಿ ಅಂದರ್‌

3 months ago

53

0

ಹೊಸದಿಗಂತ ಡಿಜಿಟಲ್ ಡೆಸ್ಕ್: ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದ್ದ ವ್ಯಕ್ತಿಯ ಸಾವಿನ ಹಿಂದೆ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ಮೃತನ ಪತ್ನಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಘಟನೆ ಮೈಸೂರಿನ ಕುವೆಂಪುನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹೃದಯಾಘಾತ ಎಂದು ಹೇಳಿದ ಪತ್ನಿ ಮೃತ ನಿತ್ಯಾನಂದ (50) ಖಾಸಗಿ ವಾಹನ ಶೋರೂಂನಲ್ಲಿ ವ್ಯವಸ್ಥಾಪಕರಾಗಿದ್ದರು. ಅವರ ಪತ್ನಿ ಸುಶೀಲ ಖಾಸಗಿ ಶಾಲೆಯ ಶಿಕ್ಷಕಿಯಾಗಿದ್ದಾರೆ. ಪತಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಪತ್ನಿ ನೆರೆಹೊರೆಯವರಿಗೆ ಮಾಹಿತಿ ನೀಡಿದ್ದಳು. ಕುತ್ತಿಗೆಯ ಗಾಯದಿಂದ […] The post ಪತಿಯ ಅನುಮಾನಾಸ್ಪದ ಸಾ*ವು: ಹೃದಯಾಘಾತದ ಕಥೆ ಕಟ್ಟಿದ ಪತ್ನಿ ಅಂದರ್‌ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
Click here to Read More
Previous Article
ಮೈಷುಗರ್ ಕುರಿತು ವಾರದೊಳಗೆ ಬಹಿರಂಗ ಚರ್ಚೆಗೆ ಆಹ್ವಾನಿಸಿ – ಅಶೋಕ್ ಜಯರಾಂ
Next Article
ಶೈಕ್ಷಣಿಕ ವರ್ಷ ಆರಂಭವಾದರೂ ಕೈಗೆ ಸಿಗದ ಪಠ್ಯಪುಸ್ತಕ! ಪಿಯು ವಿದ್ಯಾರ್ಥಿಗಳ ಸಂಕಷ್ಟ ಕೇಳೋರಿಲ್ಲ

Related ಅಪರಾಧ ಸುದ್ದಿ Updates:

Are you sure? You want to delete this comment..! Remove Cancel

Comments (0)

    Leave a comment