ವಿ.ವಿ.ಗಳಿಂದಲೇ ಅತಿಥಿ ಉಪನ್ಯಾಸಕರ ನೇಮಕ ಆದೇಶ ಹಿಂಪಡೆಯಲು ಮಧು ಮಾದೇಗೌಡ ಒತ್ತಾಯ

3 months ago

39

0

ಮಂಡ್ಯ ವಿಶ್ವವಿದ್ಯಾಲಯ ಸೇರಿದಂತೆ ಕೆಲವು ವಿಶ್ವವಿದ್ಯಾಲಯಗಳಿಗೆ 2026-27ನೇ ಶೈಕ್ಷಣಿಕ ಸಾಲಿಗೆ ಹೆಚ್ಚುವರಿ ಕಾರ್ಯಭಾರಕ್ಕುನುಗುಣವಾಗಿ ಅತಿಥಿ ಉಪನ್ಯಾಸಕರನ್ನು ವಿಶ್ವವಿದ್ಯಾಲಯಗಳೇ ನೇಮಿಸಿಕೊಂಡು, ವಿದ್ಯಾರ್ಥಿಗಳಿಂದ ಸಂಗ್ರಹಿಸುವ ಶುಲ್ಕದಿಂದಲೇ ವೇತನ ಪಾವತಿಸುವಂತೆ ಸೂಚಿಸಲಾಗಿರುವ ಆದೇಶ ಹಿಂಪಡೆಯುವಂತೆ ವಿಧಾನ ಪರಿಷತ್ ಸದಸ್ಯ ಮಧು ಮಾದೇಗೌಡ ಒತ್ತಾಯಿಸಿದ್ದಾರೆ. ಈ ಆದೇಶದಿಂದ ಉಂಟಾಗಬಹುದಾದ ಸಮಸ್ಯೆಗಳ ಕುರಿತು ಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಇಲಾಖೆಯ ಕಾರ್ಯದರ್ಶಿ ಗಮನಕ್ಕೂ ತಂದಿರುವ ಅವರು, ಹಿಂಪಡೆಯುವಂತೆ ಒತ್ತಾಯಿಸಿದ್ದಾರೆ. ಮುಖ್ಯ ಸಮಸ್ಯೆಗಳೇನು ? 1. ಸರ್ಕಾರಿ ಮಹಾವಿದ್ಯಾಲಯ (ಸ್ವಾಯತ್ತ), ಮಂಡ್ಯ ಇದು 2019-20ನೇ ಸಾಲಿನಿಂದ […] The post ವಿ.ವಿ.ಗಳಿಂದಲೇ ಅತಿಥಿ ಉಪನ್ಯಾಸಕರ ನೇಮಕ ಆದೇಶ ಹಿಂಪಡೆಯಲು ಮಧು ಮಾದೇಗೌಡ ಒತ್ತಾಯ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ತಪ್ಪು ಮಾಹಿತಿ ನೀಡಿದ ಕೇಂದ್ರ ಸಚಿವ ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಹಕ್ಕುಚ್ಯುತಿ ನೋಟಿಸ್
Next Article
ಎಸ್ಐಆರ್ | ಚುನಾವಣಾ ಆಯೋಗ ಕೇಳುವ ‘ಶಾಶ್ವತ ವಾಸಸ್ಥಳ ದೃಢೀಕರಣ ಪತ್ರ’ ಇನ್ನೂ ಗ್ರಾ.ಪಂ.ಗಳಲ್ಲೇ ಸಿಗಲಿವೆ: ಆದೇಶ ಹೊರಡಿಸಿದ ಸರ್ಕಾರ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment