ರಾಜ್ಯದಲ್ಲಿ ಇಂದಿನಿಂದ ಎಸ್ಐಆರ್ ಶುರು; ಅತಿ ಹೆಚ್ಚು ಬಿಎಲ್‌ಎಗಳನ್ನು ನೇಮಿಸಿದ ಕಾಂಗ್ರೆಸ್

3 months ago

37

0

ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಸಂಬಂಧ ರಾಜ್ಯದಲ್ಲಿ ಮ್ಯಾಪಿಂಗ್‌ ಪ್ರಕ್ರಿಯೆ ಮುಗಿದಿದ್ದು ನಾಳೆ (ಜೂನ್‌ 30)ಯಿಂದ ಬಿಎಲ್‌ಒಗಳು ಮನೆ ಮನೆ ಭೇಟಿ ನೀಡಲಿದ್ದಾರೆ. ಜುಲೈ 29ರ ತನಕ ಇದು ನಡೆಯಲಿದೆ. ಕರಡು ಮತದಾರರ ಪಟ್ಟಿ ಆಗಸ್ಟ್‌ 5ರಂದು ಚುನಾವಣಾ ಆಯೋಗ ಪ್ರಕಟಿಸಲಿದೆ. ರಾಜ್ಯದಾದ್ಯಂತ ಒಟ್ಟು 59,050 ಬೂತ್‌ ಮಟ್ಟದ ಅಧಿಕಾರಿ (ಬಿಎಲ್‌ಒ)ಗಳಿಗೆ ತರಬೇತಿ ನೀಡಿರುವುದಾಗಿ ಮುಖ್ಯ ಚುನಾವಣಾ ಅಧಿಕಾರಿ ಅನ್ಬುಕುಮಾರ್‌ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. ರಾಜಕೀಯ ಪಕ್ಷಗಳಿಂದ 1,15,112 ಬೂತ್‌ ಮಟ್ಟದ ಏಜೆಂಟರನ್ನು (ಬಿಎಲ್‌ಎ) ನೇಮಿಸಲಾಗಿದೆ. ಅದರಲ್ಲಿ […] The post ರಾಜ್ಯದಲ್ಲಿ ಇಂದಿನಿಂದ ಎಸ್ಐಆರ್ ಶುರು; ಅತಿ ಹೆಚ್ಚು ಬಿಎಲ್‌ಎಗಳನ್ನು ನೇಮಿಸಿದ ಕಾಂಗ್ರೆಸ್ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಎಸ್ಐಆರ್ | ಚುನಾವಣಾ ಆಯೋಗ ಕೇಳುವ ‘ಶಾಶ್ವತ ವಾಸಸ್ಥಳ ದೃಢೀಕರಣ ಪತ್ರ’ ಇನ್ನೂ ಗ್ರಾ.ಪಂ.ಗಳಲ್ಲೇ ಸಿಗಲಿವೆ: ಆದೇಶ ಹೊರಡಿಸಿದ ಸರ್ಕಾರ
Next Article
ಅಯೋಧ್ಯೆ ಕರ್ಮಕಾಂಡ…….

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment