ಚಿಗಟೇರಿ ಜಿಲ್ಲಾಸ್ಪತ್ರೆಯ ಸ್ಫೋಟ – ತಪ್ಪಿದ ಅನಾಹುತ

3 months ago

41

0

ದಾವಣಗೆರೆ : ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿ ಮಂಗಳವಾರ ಶಸ್ತ್ರಚಿಕಿತ್ಸೆ ಕೊಠಡಿಯಲ್ಲಿ ಅನೆಸ್ತೇಶಿಯಾ ವರ್ಕ್‌ಸ್ಟೇಷನ್‌ನಲ್ಲಿ ಸಂಭವಿಸಿದ ಸ್ಫೋಟದಿಂದ ಭಾರಿ ಅನಾಹುತ ಸಂಭವಿಸುವುದನ್ನು ಸಿಬ್ಬಂದಿಯ ಸಮಯೋಚಿತ ಕ್ರಮದಿಂದ ತಪ್ಪಿಸಲಾಗಿದೆ. ಮಾಹಿತಿಯ ಪ್ರಕಾರ, ಆಸ್ಪತ್ರೆಯ ಆಪರೇಷನ್ ಥಿಯೇಟರ್–5 ಮತ್ತು 6ರ ಕಣ್ಣಿನ ಶಸ್ತ್ರ ವಿಭಾಗದಲ್ಲಿ ರೋಗಿಯೊಬ್ಬರ ಕಣ್ಣಿನ ಶಸ್ತ್ರ ಚಿಕಿತ್ಸೆ ಗೆ ತಯಾರಿ ಮಾಡುವ ಸಂದರ್ಭದಲ್ಲಿ ಅನೆಸ್ತೇಶಿಯಾ ವರ್ಕ್‌ಸ್ಟೇಷನ್‌ನಲ್ಲಿ ಏಕಾಏಕಿ ಸ್ಫೋಟ ಸಂಭವಿಸಿ ಬೆಂಕಿ ಹೊತ್ತಿಕೊಂಡಿದೆ. ಘಟನೆ ಸಂಭವಿಸಿದ ವೇಳೆ 10ಕ್ಕೂ ಹೆಚ್ಚು ಸಿಬ್ಬಂದಿ ಕರ್ತವ್ಯದಲ್ಲಿದ್ದರು. ಬೆಂಕಿ ಕಾಣಿಸಿಕೊಂಡ ತಕ್ಷಣ ಸಿಬ್ಬಂದಿ ಸುರಕ್ಷಿತ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಉಚಿತ ಯೋಗ ಶಿಬಿರ : ಲಾವಣ್ಯ ಎಸ್.ಪಿ.ಅವರಿಗೆ ಸನ್ಮಾನ 
Next Article
2028ರ ವೇಳೆಗೆ ಮಾದಕ ವಸ್ತು ಮುಕ್ತ- ನಶೆ ಮುಕ್ತ ಕರ್ನಾಟಕ ನಮ್ಮ ಗುರಿ: ಸಿಎಂ ಡಿ.ಕೆ ಶಿವಕುಮಾರ್

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment