ಪೊಲೀಸ್ ಅಧಿಕಾರಿಗಳ ಮಾಧ್ಯಮ ಸಂಪರ್ಕಕ್ಕೆ ನಿರ್ಬಂಧ: ಡಿಜಿಪಿ ಎಂ.ಎ. ಸಲೀಂ ಸುತ್ತೋಲೆ

3 months ago

42

0

ಬೆಂಗಳೂರು, ಜೂನ್,29,2026 (www.justkannada.in): ಅಧಿಕೃತ ಮಾಹಿತಿಯ ಅನಧಿಕೃತ ಬಹಿರಂಗಪಡಿಸುವಿಕೆಯನ್ನು ತಡೆಯಲು ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಹಾಗೂ ಪೊಲೀಸ್ ಮಹಾನಿರೀಕ್ಷಕ (ಡಿಜಿಪಿ) ಎಂ.ಎ. ಸಲೀಂ ಮಹತ್ವದ ಸುತ್ತೋಲೆ ಹೊರಡಿಸಿದ್ದಾರೆ. ಸುತ್ತೋಲೆಯ ಪ್ರಕಾರ, ಇನ್ನುಮುಂದೆ ರಾಜ್ಯ ಮಟ್ಟದಲ್ಲಿ ಎಡಿಜಿಪಿ (ಕಾನೂನು ಮತ್ತು ಸುವ್ಯವಸ್ಥೆ) ಅಥವಾ ಅವರ ಅನುಪಸ್ಥಿತಿಯಲ್ಲಿ ಡಿಐಜಿಪಿ ಮಾತ್ರ ಅಧಿಕೃತ ವಕ್ತಾರರಾಗಿರುತ್ತಾರೆ. ಜಿಲ್ಲಾಮಟ್ಟದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ), ನಗರಗಳಲ್ಲಿ ಪೊಲೀಸ್ ಆಯುಕ್ತರು ಅಥವಾ ಅಧಿಕಾರ ಪಡೆದ ಹಿರಿಯ ಅಧಿಕಾರಿಗಳು ಮಾತ್ರ ಮಾಧ್ಯಮಗಳಿಗೆ ಮಾಹಿತಿ ನೀಡಲು ಅವಕಾಶವಿದೆ. ಇತರ […] The post ಪೊಲೀಸ್ ಅಧಿಕಾರಿಗಳ ಮಾಧ್ಯಮ ಸಂಪರ್ಕಕ್ಕೆ ನಿರ್ಬಂಧ: ಡಿಜಿಪಿ ಎಂ.ಎ. ಸಲೀಂ ಸುತ್ತೋಲೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಆಸ್ಟ್ರೇಲಿಯಾ ಕ್ರಿಕೆಟ್‌ಗೆ ಹೆನ್ರಿಕ್ಸ್ ಗುಡ್‌ಬೈ: ಪೋರ್ಚುಗಲ್ ಪರ ಹೊಸ ಇನಿಂಗ್ಸ್ ಆರಂಭ
Next Article
ಫೇಸ್ ಕೇರ್ | ಮುಖಕ್ಕೆ ಸ್ಟೀಮ್ ಕೊಟ್ಟರೆ ಸೌಂದರ್ಯ ಹೆಚ್ಚುತ್ತಾ? ಉತ್ತರ ಇಲ್ಲಿದೆ ನೋಡಿ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment