ಜೆಡಿಎಸ್-ಬಿಜೆಪಿ ಗೂಂಡಾವರ್ತನೆ; ಸಿದ್ದು ಎದುರು ಕಣ್ಣೀರಿಟ್ಟ ಪ್ರದೀಪ್

3 months ago

27

0

ಬೆಂಗಳೂರು,ಜೂನ್,30,2026 (www.justkannada.in): ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರು ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಕೆಂಪೇಗೌಡ ಜಯಂತಿ ವೇಳೆ ನಡೆದ ಘಟನೆಯನ್ನು ವಿವರಿಸಿದರು. ಜೆಡಿಎಸ್, ಬಿಜೆಪಿ ಕಾರ್ಯಕರ್ತರು ಚಪ್ಪಲಿ ಎಸೆದಿದ್ದಲ್ಲದೆ ತಮ್ಮ ಹಾಗೂ ತಮ್ಮ ಕುಟುಂಬವನ್ನು ನಿಂದಿಸಿದ್ದನ್ನು ವಿವರಿಸಿ ಪ್ರದೀಪ್ ಈಶ್ವರ್ ಅವರು ಕಣ್ಣೀರು ಹಾಕಿದರು. ಪ್ರದೀಪ್ ಅವರಿಗೆ ಧೈರ್ಯ ತುಂಬಿದ ಸಿದ್ದರಾಮಯ್ಯ ಅವರು, ರಾಜಕಾರಣದಲ್ಲಿ ಇಂಥಹ ಘಟನೆಗಳು ಸಾಮಾನ್ಯ. ಇಂಥವನ್ನು ಎದುರಿಸಬೇಕು. ಇದರಿಂದ ಧೃತಿಗೆಡಬೇಡಿ. ನಿಮ್ಮೊಂದಿಗೆ ನಾವಿದ್ದೇವೆ ಎಂದರು. ಗೃಹ ಸಚಿವ […] The post ಜೆಡಿಎಸ್-ಬಿಜೆಪಿ ಗೂಂಡಾವರ್ತನೆ; ಸಿದ್ದು ಎದುರು ಕಣ್ಣೀರಿಟ್ಟ ಪ್ರದೀಪ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ನಾಳೆಯಿಂದ ಭಾರತ-ಇಂಗ್ಲೆಂಡ್ ಟಿ20 ಸರಣಿ ಧಮಾಕಾ: ಪಂದ್ಯದ ಸಮಯ, ಲೈವ್ ಮಾಹಿತಿ ಇಲ್ಲಿದೆ
Next Article
VTU ಫಲಿತಾಂಶ: ಹೊಸ ದಾಖಲೆಗೆ ಕೌಂಟ್ ಡೌನ್

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment