ನಯಾರಾ ಬಂಕ್ ಗಳಲ್ಲಿ ಪೆಟ್ರೋಲ್ – ಡೀಸೆಲ್ ಬೆಲೆ ಇಳಿಕೆ : ಸರ್ಕಾರಿ ಸ್ವಾಮ್ಯದ ಬಂಕ್ ಗಳಲ್ಲಿ ಸುಲಿಗೆ ಮುಂದುವರಿಕೆ !

3 months ago

36

0

ದೇಶದ ಇಂಧನ ಮಾರುಕಟ್ಟೆಯಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ರಷ್ಯಾ ಮೂಲದ ಖಾಸಗಿ ವಲಯದ ಅತಿ ದೊಡ್ಡ ತೈಲೋತ್ಪನ್ನ ಮಾರಾಟ ಕಂಪನಿ ‘ನಯಾರಾ ಎನರ್ಜಿ’ ತನ್ನ ಬಂಕ್‌ಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ಗಣನೀಯವಾಗಿ ಕಡಿತಗೊಳಿಸಿದೆ. ಪೆಟ್ರೋಲ್ ಬೆಲೆಯನ್ನು ಪ್ರತಿ ಲೀಟರ್‌ಗೆ 5 ರೂ. ಮತ್ತು ಡೀಸೆಲ್ ಬೆಲೆಯನ್ನು ಪ್ರತಿ ಲೀಟರ್‌ಗೆ 3 ರೂ.ಗಳಷ್ಟು ಇಳಿಕೆ ಮಾಡಲಾಗಿದೆ. ಪರಿಷ್ಕೃತ ದರಗಳು ಇಂದಿನಿಂದಲೇ ಜಾರಿಗೆ ಬಂದಿವೆ ಎಂದು ಸಂಸ್ಥೆ ಖಚಿತಪಡಿಸಿದೆ. ನಯಾರಾ ಪೆಟ್ರೋಲ್‌ ಬಂಕ್‌ಗಳಲ್ಲಿ ಪೆಟ್ರೋಲ್ ಬೆಲೆ 105.93 ರೂ. […] The post ನಯಾರಾ ಬಂಕ್ ಗಳಲ್ಲಿ ಪೆಟ್ರೋಲ್ – ಡೀಸೆಲ್ ಬೆಲೆ ಇಳಿಕೆ : ಸರ್ಕಾರಿ ಸ್ವಾಮ್ಯದ ಬಂಕ್ ಗಳಲ್ಲಿ ಸುಲಿಗೆ ಮುಂದುವರಿಕೆ ! appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ದಿನ ಭವಿಷ್ಯ | ಜುಲೈ 01 | ಉದ್ಯೋಗದಲ್ಲಿ ಕೆಲಸದ ಒತ್ತಡ, ಸ್ನೇಹಿತರೊಂದಿಗೆ ಅನಿರೀಕ್ಷಿತ ಭಿನ್ನಾಭಿಪ್ರಾಯಗಳು
Next Article
ಜೂನ್‌ ನಲ್ಲಿ ಶೇ.40 ಮಳೆ ಕೊರತೆ ; ಜುಲೈನಲ್ಲೂ ಮಳೆಯಾಗುವುದು ಅನುಮಾನ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment