ಆಷಾಢ ಶುಕ್ರವಾರ: ಭಕ್ತಾದಿಗಳಿಗೆ ಅನಾನುಕೂಲವಾಗದಂತೆ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಿ- ಸಚಿವ ಯತೀಂದ್ರ ಸಿದ್ದರಾಮಯ್ಯ ಸೂಚನೆ

3 months ago

42

0

ಮೈಸೂರು ಜುಲೈ, 1,2026 (www.justkannada.in): ಆಷಾಢ ಶುಕ್ರವಾರದ ಮಾಸದಲ್ಲಿ ಭಕ್ತಾಧಿಗಳಿಗೆ ಯಾವುದೇ ಅನಾನುಕೂಲವಾಗದಂತೆ ಚಾಮುಂಡಿ ದೇವಿಯ ದರ್ಶನಕ್ಕೆ ವ್ಯವಸ್ಥೆ ಮಾಡುವಂತೆ  ನಗರಾಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಯತೀಂದ್ರ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಂದು ಚಾಮುಂಡಿ ಬೆಟ್ಟದ ದಾಸೋಹ ಭವನದಲ್ಲಿ ಆಷಾಡ ಶುಕ್ರವಾರ ಸಂಬಂಧ ಹಮ್ಮಿಕೊಂಡಿದ್ದ ಪೂರ್ವಬಾವಿ ಸಭೆಯ ಅಧ್ಯಕ್ಷತೆ ವಹಿಸಿ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರು ಮಾತನಾಡಿದರು. ಆಷಾಢ ಮಾಸದಲ್ಲಿ ದರ್ಶನಕ್ಕೆ ಬರುವ ಭಕ್ತರ ಸುರಕ್ಷತೆ ಹೆಚ್ಚಿನ ಆಧ್ಯತೆ ನೀಡಬೇಕು. ಯಾವುದೇ […] The post ಆಷಾಢ ಶುಕ್ರವಾರ: ಭಕ್ತಾದಿಗಳಿಗೆ ಅನಾನುಕೂಲವಾಗದಂತೆ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಿ- ಸಚಿವ ಯತೀಂದ್ರ ಸಿದ್ದರಾಮಯ್ಯ ಸೂಚನೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ನಿರ್ಭೀತ ಪತ್ರಿಕಾ ವೃತ್ತಿ ಸವಾಲನ್ನು ವೃತ್ತಿಪರತೆಯಿಂದ ಗೆಲ್ಲಿ: ಸಿಎಂ ಡಿ.ಕೆ. ಶಿವಕುಮಾರ್
Next Article
ಸೆಸ್ಕ್ : ಗೃಹ ಜ್ಯೋತಿ ಫಲಾನುಭವಿಗಳ ಮಾಹಿತಿ ಸಂಗ್ರಹಣೆ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment