ಮೈಸೂರಿನಲ್ಲಿ ಪತ್ನಿಯಿಂದ ಪತಿ ಹತ್ಯೆ ಕೇಸ್: ಸಾಥ್ ಕೊಟ್ಟಿದ್ದ ನಾಲ್ವರು ಪೈಕಿ ಮೂವರ ಬಂಧನ

3 months ago

28

0

ಮೈಸೂರು,ಜುಲೈ,1,2026 (www.justkannada.in): ಮೈಸೂರಿನಲ್ಲಿ ಕಳೆದ ಮೂರ್ನಾಲ್ಕು ದಿನದ ಹಿಂದೆ ನಡೆದಿದ್ದ ಪತ್ನಿಯಿಂದ ಪತಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆಗೆ ಸಾಥ್ ಕೊಟ್ಟಿದ್ದ ನಾಲ್ವರು ಪೈಕಿ ಮೂವರನ್ನು ಪೊಲೀಸರು  ಬಂಧಿಸಿದ್ದಾರೆ. ಹರೀಶ್ ಹಾಗೂ ಇಬ್ಬರು ಕೂಲಿ ಕಾರ್ಮಿಕರನ್ನ ಬಂಧಿಸಲಾಗಿದ್ದು ಒಬ್ಬನಿಗಾಗಿ ಪೊಲೀಸರು ಶೋಧಕಾರ್ಯ ನಡೆಸುತ್ತಿದ್ದಾರೆ. ಪತ್ನಿ ಸುಶೀಲಾಳಿಂದ ಪತಿ ನಿತ್ಯಾನಂದ ಕೊಲೆಯಾಗಿದ್ದರು. ಮೈಸೂರಿನ ಕುವೆಂಪು ನಗರದಲ್ಲಿ ಕೊಲೆ ಪ್ರಕರಣ ನಡೆದಿತ್ತು. ಎರಡು‌ ದಿನಗಳ ಹಿಂದೆ‌ ಪತಿಯನ್ನು ಕೊಲೆ ಮಾಡಿ ಹೃದಯಾಘಾತ ಎಂದು ಪತ್ನಿ ಸುಶೀಲ ಬಿಂಬಿಸಲು ಹೊರಟಿದ್ದಳು. ಸಂಸಾರದಲ್ಲಿ […] The post ಮೈಸೂರಿನಲ್ಲಿ ಪತ್ನಿಯಿಂದ ಪತಿ ಹತ್ಯೆ ಕೇಸ್: ಸಾಥ್ ಕೊಟ್ಟಿದ್ದ ನಾಲ್ವರು ಪೈಕಿ ಮೂವರ ಬಂಧನ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಗ್ಯಾರಂಟಿ ಯೋಜನೆ ದುರ್ಬಳಕೆ: ಎಲ್ಲವನ್ನೂ ಒಂದೇ ಸಲ ಕ್ಲೀನ್ ಅಪ್ ಮಾಡಿದ್ರೆ ಒಳ್ಳೆಯದು- ಮಧು ಬಂಗಾರಪ್ಪ
Next Article
SIR ವಿಚಾರದಲ್ಲೂ MES ಖ್ಯಾತೆ: ಕನ್ನಡದಲ್ಲಿ ಅರ್ಜಿ ಕೊಟ್ಟಿದ್ದಕ್ಕೆ ಬಿಎಲ್ ಒಗಳನ್ನ ವಾಪಸ್ ಕಳಿಸಿದ ಮುಖಂಡ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment