ಭಾರೀ ಮಳೆಗೆ ಮನೆಯ ಮೇಲ್ಛಾವಣಿ ಕುಸಿತ: ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ

3 months ago

25

0

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಮಂಗಳವಾರ (ಜೂನ್ 30) ರಾತ್ರಿ ಸುರಿದ ಮಳೆಯಿಂದ ಭೀಕರ ಭೂಕುಸಿತ ಸಂಭವಿಸಿದೆ. ಮನೆಯ ಮೇಲ್ಛಾವಣಿ ಹಾಗೂ ಗೋಡೆ ಕುಸಿದು ತಾಯಿ ಮತ್ತು ಇಬ್ಬರು ಮಕ್ಕಳು ಸೇರಿ ಮೂವರು ಮೃತಪಟ್ಟ ಘಟನೆ ಮಂಗಳೂರು ನಗರದ ನಾಗುರಿ ಪ್ರದೇಶದಲ್ಲಿ ನಡೆದಿದೆ. ನಿರಂತರವಾಗಿ ಸುರಿಯುತ್ತಿದ್ದ ಭಾರೀ ಮಳೆಯ ಪರಿಣಾಮ ಪಕ್ಕದ ಗುಡ್ಡ ಕುಸಿದು ಮನೆ ಮೇಲೆ ಬಿದ್ದಿದ್ದು, ಈ ದುರಂತ ಸಂಭವಿಸಿದೆ. ನಾಗುರಿ ಪ್ರದೇಶದ ಕಂಕನಾಡಿ ಪೊಲೀಸ್ ಠಾಣೆ ಸಮೀಪ ಇರುವ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಬೆಂಗಳೂರಿನಲ್ಲಿ ಫುಟ್​ಪಾತ್ ತೆರವು ಕಾರ್ಯಾಚರಣೆ ಆರಂಭ; ಜೆಸಿಬಿಗಳ ಘರ್ಜನೆ
Next Article
ಬೆಂಗಳೂರಿನಲ್ಲಿ ಇಂದಿನಿಂದ ಫುಟ್ ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಆರಂಭ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment