ಬೆಂಗಳೂರಿನಲ್ಲಿ ಇಂದಿನಿಂದ ಫುಟ್ ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಆರಂಭ

3 months ago

25

0

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಪಾದಚಾರಿಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗುತ್ತಿರುವ ಫುಟ್ ಪಾತ್ ಒತ್ತುವರಿ ತೆರವು ಕಾರ್ಯಾಚರಣೆಯು ಇಂದು (ಬುಧವಾರ) ಆರಂಭವಾಗಿದೆ. ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ಈ ಕುರಿತು ಸ್ಪಷ್ಟ ಎಚ್ಚರಿಕೆ ನೀಡಿದ್ದು, ಒತ್ತುವರಿದಾರರಿಗೆ ಭಾರಿ ದಂಡ ವಿಧಿಸುವುದರ ಜೊತೆಗೆ ಅವರ ಲೈಸೆನ್ಸ್‌ಗಳನ್ನು ರದ್ದುಪಡಿಸಲಾಗುವುದು ಎಂದು ತಿಳಿಸಿದ್ದಾರೆ. ಸ್ವಯಂ ತೆರವುಗೆ ಗಡುವು ಮುಕ್ತಾಯ ಒತ್ತುವರಿದಾರರು ಸ್ವಯಂಪ್ರೇರಿತವಾಗಿ ತೆರವುಗೊಳಿಸಲು ಮಂಗಳವಾರದವರೆಗೂ ಗಡುವು ನೀಡಲಾಗಿತ್ತು. ಆದರೆ ಅನೇಕ ಕೆಡೆಗಳಲ್ಲಿ ಈ ನಿಯಮವನ್ನು ಪಾಲಿಸಲಾಗಿಲ್ಲ. ಹೀಗಾಗಿ, ಬುಧವಾರದಿಂದ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ನಗರದ ಪ್ರಮುಖ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಭಾರೀ ಮಳೆಗೆ ಮನೆಯ ಮೇಲ್ಛಾವಣಿ ಕುಸಿತ: ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ
Next Article
ಕರ್ನಾಟಕದಲ್ಲಿ ಜುಲೈ 6ರವರೆಗೆ ಭಾರಿ ಮಳೆ: ಕರಾವಳಿಗೆ ಆರೆಂಜ್ ಅಲರ್ಟ್

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment