ನಕಲಿ ವಾಟ್ಸಾಪ್ ಬಳಕೆದಾರರ ಹೆಸರುಗಳ ಬಗ್ಗೆ ಸರ್ಕಾರ ಪರಿಶೀಲನೆ

3 months ago

37

0

ನವದೆಹಲಿ, ಜು.1: ಸರ್ಕಾರ ವಾಟ್ಸಾಪ್ ಬಳಕೆದಾರರ ಯೂಸರ್ ನೇಮ್ ಪರಿಶೀಲಿಸಲಿದೆ ಎಂದು ಹೇಳಿದೆ. ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ಸಚಿವಾಲಯವು ಕಾನೂನು ಕಾರ್ಯವಿಧಾನವನ್ನು ಪರಿಶೀಲಿಸುವುದಾಗಿ ಹೇಳಿಕೆಯಲ್ಲಿ ತಿಳಿಸಿದೆ. ನಕಲಿ ಬಳಕೆದಾರರನ್ನು ಪತ್ತೆ ಹಚ್ಚುವ ಸಲುವಾಗಿ ಸರಕಾರ ಈ ನಿರ್ಧಾರ ಕೈಗೊಂಡಿದೆ. ಮೆಟಾ ಒಡೆತನದ ಮೆಸೇಜಿಂಗ್ ಪ್ಲಾಟ್‌ಫಾರ್ಮ್ ನೂತನ ಫೀಚರ್ ಘೋಷಿಸಿದ ನಂತರ ಸರ್ಕಾರದಿಂದ ಈ ನಿರ್ಧಾರ ಪ್ರಕಟಗೊಂಡಿದೆ. The post ನಕಲಿ ವಾಟ್ಸಾಪ್ ಬಳಕೆದಾರರ ಹೆಸರುಗಳ ಬಗ್ಗೆ ಸರ್ಕಾರ ಪರಿಶೀಲನೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಸಿಎ, ವೈದ್ಯ, ಪತ್ರಿಕಾ ರಂಗದ ಸಾಧಕರಿಗೆ ಮಲಬಾರ್ ವಿಶ್ವ ಗೌರವ ಪುರಸ್ಕಾರ
Next Article
ಗೃಹರಕ್ಷಕ ಅಧಿಕಾರಿಗಳ ತರಬೇತಿಯಲ್ಲಿ ಚಿನ್ನದ ಪದಕ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment