ಗೃಹರಕ್ಷಕ ಅಧಿಕಾರಿಗಳ ತರಬೇತಿಯಲ್ಲಿ ಚಿನ್ನದ ಪದಕ

3 months ago

34

0

ಉಡುಪಿ, ಜು.1: ಜಿಲ್ಲಾ ಗೃಹರಕ್ಷಕ ದಳದ ಕುಂದಾಪುರ ಘಟಕದ ಗೃಹರಕ್ಷಕಿ ಸ್ನೇಹಾ.ಜೆ. ಮೆಟಲ್ ಸಂಖ್ಯೆ- 156 ರವರು, ಬೆಂಗಳೂರಿನ ಗೃಹರಕ್ಷಕ ಮತ್ತು ಪೌರರಕ್ಷಣಾ ಪ್ರಾದೇಶಿಕ ತರಬೇತಿ ಕೇಂದ್ರದಲ್ಲಿ ಜೂನ್ 1 ರಿಂದ 25 ರ ವರೆಗೆ ನಡೆದ ರಾಜ್ಯ ಮಟ್ಟದ “ಗೃಹರಕ್ಷಕರ ಅಧಿಕಾರಿಗಳ ತರಬೇತಿ” (ಮಹಿಳೆಯರಿಗೆ) ಯಲ್ಲಿ ಪ್ರಥಮ ಸ್ಥಾನ ಪಡೆಯುವುದರೊಂದಿಗೆ ಚಿನ್ನದ ಪದಕ ಪಡೆದಿರುತ್ತಾರೆ ಎಂದು ಜಿಲ್ಲಾ ಗೃಹರಕ್ಷಕ ದಳದ ಕಮಾಂಡೆಂಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. The post ಗೃಹರಕ್ಷಕ ಅಧಿಕಾರಿಗಳ ತರಬೇತಿಯಲ್ಲಿ ಚಿನ್ನದ ಪದಕ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ನಕಲಿ ವಾಟ್ಸಾಪ್ ಬಳಕೆದಾರರ ಹೆಸರುಗಳ ಬಗ್ಗೆ ಸರ್ಕಾರ ಪರಿಶೀಲನೆ
Next Article
ಜಿಲ್ಲೆಯ ಗ್ರಾಮ ಪಂಚಾಯತ್, ವಾರ್ಡ್ಗಳನ್ನು ತಂಬಾಕು ಮುಕ್ತ ಪ್ರದೇಶವನ್ನಾಗಿ ಘೋಷಿಸಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment