ಜಿಲ್ಲೆಯ ಗ್ರಾಮ ಪಂಚಾಯತ್, ವಾರ್ಡ್ಗಳನ್ನು ತಂಬಾಕು ಮುಕ್ತ ಪ್ರದೇಶವನ್ನಾಗಿ ಘೋಷಿಸಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

3 months ago

65

0

ಉಡುಪಿ, ಜು.1: ಜಿಲ್ಲೆಯ ಗ್ರಾಮ ಪಂಚಾಯಿತಿ ಹಾಗೂ ವಾರ್ಡ್ಗಳನ್ನು ತಂಬಾಕು ಮುಕ್ತ ಪ್ರದೇಶವನ್ನಾಗಿಸಿ ಘೋಷಿಸಲು ಸಾರ್ವಜನಿಕರ ಸಹಭಾಗಿತ್ವದಲ್ಲಿ ಮುಂದಾಗಬೇಕೆಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಕರೆ ನೀಡಿದರು. ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಕೋಟ್ಪಾ-2003 ಕಾಯಿದೆಯ ಕುರಿತ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯಾಘಾತಗಳಂತಹ ಮಾರಣಾಂತಿಕ ಕಾಯಿಲೆಗಳು ಉಂಟಾಗುತ್ತವೆ. ಸಾರ್ವಜನಿಕರು ತಂಬಾಕು ಉತ್ಪನ್ನಗಳಿಂದ ದೂರವಿದ್ದಾಗ ಮಾತ್ರ ಉತ್ತಮ ಆರೋಗ್ಯವನ್ನು […] The post ಜಿಲ್ಲೆಯ ಗ್ರಾಮ ಪಂಚಾಯತ್, ವಾರ್ಡ್ಗಳನ್ನು ತಂಬಾಕು ಮುಕ್ತ ಪ್ರದೇಶವನ್ನಾಗಿ ಘೋಷಿಸಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಗೃಹರಕ್ಷಕ ಅಧಿಕಾರಿಗಳ ತರಬೇತಿಯಲ್ಲಿ ಚಿನ್ನದ ಪದಕ
Next Article
ಕ್ರಿಯೇಟಿವ್ ಕಾಲೇಜು ಕಾರ್ಕಳ: ಮಾದಕ ವಸ್ತು ವಿರೋಧಿ ದಿನ ಹಾಗೂ ನಶಾ ಮುಕ್ತ ಭಾರತ ಅಭಿಯಾನ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment