ಆಷಾಢ ಶುಕ್ರವಾರ: ಈ ಬಾರಿ ಮೊಬೈಲ್ ಆ್ಯಪ್ ಮೂಲಕವೂ ಟಿಕೆಟ್ ಖರೀದಿಗೆ ಅವಕಾಶ- ಸಚಿವ ಯತೀಂದ್ರ ಸಿದ್ದರಾಮಯ್ಯ

3 months ago

37

0

ಮೈಸೂರು,ಜುಲೈ,1,2026 (www.justkannada.in): ಆಷಾಢ ಶುಕ್ರವಾರದಲ್ಲಿ ಸುಗಮ ದರ್ಶನಕ್ಕೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ತಿಳಿಸಲಾಗಿದ್ದು, ಈ ಬಾರಿ ಮೊಬೈಲ್ ಆ್ಯಪ್ ಮೂಲಕವೂ ಟಿಕೆಟ್ ಖರೀದಿಗೆ ಅವಕಾಶ ನೀಡಲಾಗುತ್ತದೆ ಎಂದು ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು. ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಆಚರಿಸಲಾಗುವ ಆಷಾಢ ಶುಕ್ರವಾರದ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಪೂರ್ವಸಿದ್ಧತೆಗಳ ಕುರಿತು ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು  ಸಭೆ ಬಳಿಕ ಚಾಮುಂಡೇಶ್ವರಿ ದೇವಸ್ಥಾನದ ಸಭಾಂಗಣದಲ್ಲಿ  ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಆಷಾಢ ಮಾಸದ ಶುಕ್ರವಾರ, ಶನಿವಾರ ಮತ್ತು ಭಾನುವಾರಗಳಂದು ಚಾಮುಂಡಿ […] The post ಆಷಾಢ ಶುಕ್ರವಾರ: ಈ ಬಾರಿ ಮೊಬೈಲ್ ಆ್ಯಪ್ ಮೂಲಕವೂ ಟಿಕೆಟ್ ಖರೀದಿಗೆ ಅವಕಾಶ- ಸಚಿವ ಯತೀಂದ್ರ ಸಿದ್ದರಾಮಯ್ಯ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
“ಬನ್ನಿ ಸರ್ಕಾರಿ ಶಾಲೆಗೆ” ಅಭಿಯಾನ ಪ್ರಾರಂಭಿಸಿದ ಎಂ.ವಿನಯ್ ಕುಮಾರ್
Next Article
ಮೈಸೂರಿನಲ್ಲಿ SIR ಪ್ರಕ್ರಿಯೆ: ಪರಿಶೀಲನೆ ನಡೆಸಿ ಮಾಹಿತಿ ಪಡೆದುಕೊಂಡ ಅಧಿಕಾರಿಗಳು

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment