ಸುಪ್ರೀಂ ಆದೇಶದ ಮೇರೆಗೆ ಫುಟ್ ಪಾತ್ ತೆರವು ಕಾರ್ಯಾಚರಣೆ- ಸಚಿವ ಕೃಷ್ಣಭೈರೇಗೌಡ

3 months ago

35

0

ಬೆಂಗಳೂರು,ಜುಲೈ,1,2026 (www.justkannada.in): ಸುಪ್ರೀಂ ಕೋರ್ಟ್’ ಆದೇಶದ ಮೇರೆಗೆ ನಾವು ಫುಟ್ ಪಾತ್ ತೆರವು ಕಾರ್ಯ ಮಾಡುತ್ತಿದ್ದೇವೆ ಎಂದು ಬೆಂಗಳೂರು ನಗರಾಭಿವೃದ್ದಿ ಸಚಿವ ಕೃಷ್ಣಭೈರೇಗೌಡ ತಿಳಿಸಿದರು. ಸಚಿವ ಕೃಷ್ಣಭೈರೇಗೌಡ ಸೂಚನೆ ಮೇರೆಗೆ ಜಿಬಿಎ ಅಧಿಕಾರಿಗಳು ಇಂದಿನಿಂದ ಬೆಂಗಳೂರಿನಲ್ಲಿ  ಫುಟ್​​​​ಪಾತ್ ಒತ್ತುವರಿ ತೆರವು ಕಾರ್ಯಾಚರಣೆಗಿಳಿದಿದ್ದಾರೆ. ಜಿಬಿಎ ವ್ಯಾಪ್ತಿಯ ಎಲ್ಲಾ 5 ನಗರ ಪಾಲಿಕೆಗಳಲ್ಲಿ ಒತ್ತುವರಿ ತೆರವು ಕಾರ್ಯ  ನಡೆಯುತ್ತಿದ್ದು,  ಫುಟ್ ​ಪಾತ್​ ಗಳನ್ನು ಒತ್ತುವರಿ ಮಾಡಿಕೊಂಡು ವ್ಯಾಪಾರ ಮಾಡ್ತಿರುವವರು, ಹೋಟೆಲ್, ಕೆಫೆ, ಸಣ್ಣ ಪುಟ್ಟ ಅಂಗಡಿಗಳನ್ನು ತೆರವುಗೊಳಿಸಿದ್ದಾರೆ. ಫುಟ್​​ಪಾತ್ ತೆರವು ಮಾಡುವುದಕ್ಕೆ ವಿರೋಧ ವ್ಯಕ್ತಪಡಿಸಿ […] The post ಸುಪ್ರೀಂ ಆದೇಶದ ಮೇರೆಗೆ ಫುಟ್ ಪಾತ್ ತೆರವು ಕಾರ್ಯಾಚರಣೆ- ಸಚಿವ ಕೃಷ್ಣಭೈರೇಗೌಡ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಮೈಸೂರಿನಲ್ಲಿ SIR ಪ್ರಕ್ರಿಯೆ: ಪರಿಶೀಲನೆ ನಡೆಸಿ ಮಾಹಿತಿ ಪಡೆದುಕೊಂಡ ಅಧಿಕಾರಿಗಳು
Next Article
ಕ್ರಿಕೆಟ್ ಲೋಕಕ್ಕೆ ಹೊಸ ಟಿ20 ಲೀಗ್ ಎಂಟ್ರಿ: ಅಶ್ವಿನ್, ಫಾಫ್ ಡು ಪ್ಲೆಸಿಸ್‌ಗೆ ಹೊಸ ಜವಾಬ್ದಾರಿ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment