ಸರಸ್ವತಿ ವಿದ್ಯಾಲಯದಲ್ಲಿ ದೃಷ್ಟಿ ಬಿಡುಗಡೆ

3 months ago

44

0

ಗಂಗೊಳ್ಳಿ, ಜು.2: ಲೋಕ ದೃಷ್ಟಿ ಸಾಹಿತ್ಯದ ಮೂಲಸೆಲೆ. ಜೀವನಾನುಭವದಿಂದ ಲೋಕದೃಷ್ಟಿಯನ್ನು ಸಾಧ್ಯವಾಗಿಸಿಕೊಳ್ಳಬಹುದು. ಭಾಷೆ ಎಂಬುದು ಸಮೂಹದಿಂದ ಸಿದ್ಧಿಯಾಗುತ್ತದೆ. ಬದುಕನ್ನು ಪ್ರತಿಫಲಿಸಿದಾಗ ಯಾವುದೇ ಸಾಹಿತ್ಯವು ಮೌಲ್ಯಯುತವಾಗುತ್ತದೆ. ಹೆಚ್ಚಿನ ಓದು ನಮ್ಮ ಮನಸ್ಸುಗಳನ್ನು ಅರಳಿಸುತ್ತದೆ. ಕಲ್ಪನೆಗಳನ್ನು ಗರಿಗೆದರಿಸಿಕೊಂಡಾಗ ಸಾಹಿತ್ಯ ರಚನೆ ಸಾಧ್ಯ. ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ರೂಪಿಸಿಕೊಳ್ಳುವುದಕ್ಕೆ ಬರವಣಿಗೆ ಸಶಕ್ತ ಮಾಧ್ಯಮವಾಗಿದೆ” ಎಂದು ಸಾಂಸ್ಕೃತಿಕ ಚಿಂತಕ ತಿಮ್ಮಪ್ಪ ಗುಲ್ವಾಡಿ ಹೇಳಿದರು. ಬುಧವಾರ ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಾರ್ಷಿಕ ಸಂಚಿಕೆ ‘ದೃಷ್ಟಿ’ ಬಿಡುಗಡೆ ಮಾಡಿ ಅವರು ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲೆ […] The post ಸರಸ್ವತಿ ವಿದ್ಯಾಲಯದಲ್ಲಿ ದೃಷ್ಟಿ ಬಿಡುಗಡೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಬಿ. ಬಿ. ಹೆಗ್ಡೆ ಕಾಲೇಜು: ಕೋಣಿ ಮಾನಸ ಜ್ಯೋತಿ ಶಾಲೆಗೆ ಬಿಸಿಎ ವಿದ್ಯಾರ್ಥಿಗಳ ಭೇಟಿ
Next Article
ದಂಡದ ಮೊತ್ತದಲ್ಲಿ ಗುತ್ತಿಗೆದಾರರಿಗೆ ರಿಯಾಯಿತಿ | ಕಳಪೆ ಕಾಮಗಾರಿ ಮಾಡಿದವರಿಗೆ ಬ್ಲಾಕ್ ಲಿಸ್ಟ್ | ಜಿಪಂ ಸಿಇಓ ಎಚ್ಚರಿಕೆ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment