ವೈದ್ಯರಲ್ಲೂ ಆತ್ಮಹತ್ಯೆ ಪ್ರವೃತ್ತಿ ಹೆಚ್ಚಳ : ಡಾ.ಹೇಮಾ ಕಳವಳ

3 months ago

38

0

ಮಂಡ್ಯ: ಇತ್ತೀಚಿನ ದಿನಗಳಲ್ಲಿ ವೈದ್ಯರಲ್ಲೂ ಆತ್ಮಹತ್ಯೆ ಹೆಚ್ಚಳವಾಗುತ್ತಿದೆ ಎಂದು ಖ್ಯಾತ ಹೃದ್ರೋಗ ತಜ್ಞೆ ಡಾ.ಎಸ್.ಹೇಮಾ ಕಳವಳ ವ್ಯಕ್ತಪಡಿಸಿದರು. ನಗರದ ಗಾಂಧಿಭವನದಲ್ಲಿ ಅಸೋಸಿಯೇಷನ್ ಆಫ್ ಅಲಯನ್ಸ್ ಸಂಸ್ಥೆ ಇಂಟರ್ನ್ಯಾಷನಲ್ ವತಿಯಿಂದ ಆಯೋಜಿಸಿದ್ದ ರಾಷ್ಟ್ರೀಯ ವೈದ್ಯರ ದಿನಾಚರಣೆ” ಮತ್ತು ಡಾ. ಬಿ ಸಿ ರಾಯ್ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕಳೆದ ೧೦ ವರ್ಷಗಳಿಂದ ಶೇ.೫ರಷ್ಟು ಆತ್ಮಹತ್ಯೆಗಳು ವೈದ್ಯರಲ್ಲೂ ಆಗುತ್ತಿವೆ, ಇದು ಏಕೆ ಆಗುತ್ತಿದೆ ಎನ್ನುವುದನ್ನು ಅರಿಯಬೇಕಿದೆ, ವೈದ್ಯ ವಿದ್ಯಾರ್ಥಿಗಳಷ್ಟೇ ಅಲ್ಲ, ವೈದ್ಯರು ಚಿಂತನೆ ಮಾಡಬೇಕಿದೆ ಎಂದು […] The post ವೈದ್ಯರಲ್ಲೂ ಆತ್ಮಹತ್ಯೆ ಪ್ರವೃತ್ತಿ ಹೆಚ್ಚಳ : ಡಾ.ಹೇಮಾ ಕಳವಳ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಸಡಿಲವಾದ ಚರ್ಮ ಮತ್ತು ನೆರಿಗೆಗಳನ್ನು ನಿವಾರಿಸಲು ಈ ಒಂದು ಪಾನೀಯ ಕುಡಿಯಿರಿ
Next Article
ಜು.20ಕ್ಕೂ ಮುನ್ನ ನೀಟ್ ಯುಜಿ ಮರುಪರೀಕ್ಷೆ ಫಲಿತಾಂಶ ಪ್ರಕಟ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment