ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ | ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಎನ್.ಎಸ್.ಯು.ಐ ಪ್ರತಿಭಟನೆ

3 months ago

31

0

ಮಂಡ್ಯ : ದೇಶದ ಪ್ರತಿಷ್ಠಿತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಗೆ ಕಾರಣರಾದ ಕೇಂದ್ರ ಶಿಕ್ಷಣ ಸಚಿವ ಧಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಮಂಡ್ಯದಲ್ಲಿ ಭಾರತೀಯ ವಿದ್ಯಾರ್ಥಿ ಒಕ್ಕೂಟ (ಎನ್.ಎಸ್.ಯು.ಐ) ಇಂದು ಪ್ರತಿಭಟನೆ ನಡೆಸಿತು. ಮಂಡ್ಯನಗರದ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಮೂಲಕ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಸರ್ಕಾರದ ವಿರುದ್ಧ ಹಾಗೂ ಕೇಂದ್ರ ಶಿಕ್ಷಣ ಸಚಿವರಾದ ಧರ್ಮೇಂದ್ರ ಪ್ರಧಾನ್ ರವರ […] The post ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ | ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಎನ್.ಎಸ್.ಯು.ಐ ಪ್ರತಿಭಟನೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಹಂಪಾಪುರ ಬಳಿ ವಿದ್ಯುತ್ ಉಪಕೇಂದ್ರ ನಿರ್ಮಾಣ :ಜಿಲ್ಲಾಧಿಕಾರಿ
Next Article
ಮಾದಕ ವಸ್ತುಗಳ ಬಳಕೆ ಕಾನೂನಿಗೆ ವಿರುದ್ಧವಾದದ್ದು : ಡಾ.ಎಂ.ಜಿ. ಶಿವರಾಮು

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment