ವಚನ ಸಾಹಿತ್ಯ ಉಳಿವಿಗೆ ಅವಿರತ ಶ್ರಮ ವಹಿಸಿದ ಫ.ಗು ಹಳಕಟ್ಟಿ: ಎಂ.ಎ ಗಫೂರ್

3 months ago

44

0

ಉಡುಪಿ, ಜು.2: ಕಲ್ಯಾಣ ಕ್ರಾಂತಿಯ ನಂತರ ನಶಿಸಿಹೋಗುತ್ತಿದ್ದ ಬಸವಣ್ಣ, ಅಲ್ಲಮಪ್ರಭು ಅಕ್ಕಮಹಾದೇವಿ ಸೇರಿದಂತೆ ಹಲವಾರು ಶರಣರು ರಚಿಸಿದ ಸಾವಿರಾರು ವಚನಗಳನ್ನು ಸಂಗ್ರಹಿಸಿ, ಸಂರಕ್ಷಿಸಿ, ಅವುಗಳನ್ನು ಮುದ್ರಿಸುವ ಮೂಲಕ ವಚನ ಸಾಹಿತ್ಯವೂ ಇಂದಿಗೂ ಜನಮಾನಸದಲ್ಲಿ ಉಳಿಯುವಂತೆ ಮಾಡಿದ ಫ. ಗು ಹಳಕಟ್ಟಿಯವರ ಶ್ರಮ ಅವಿರತವಾದುದು ಎಂದು ಕರಾವಳಿ ಅಬಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ ಗಫೂರ್ ಹೇಳಿದರು. ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ […] The post ವಚನ ಸಾಹಿತ್ಯ ಉಳಿವಿಗೆ ಅವಿರತ ಶ್ರಮ ವಹಿಸಿದ ಫ.ಗು ಹಳಕಟ್ಟಿ: ಎಂ.ಎ ಗಫೂರ್ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಜಿಲ್ಲಾ ಮಹಿಳಾ ಮೋರ್ಚಾದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ
Next Article
ಕೃಷಿ ಯಂತ್ರೋಪಕರಣಗಳಿಗೆ ಅರ್ಜಿ ಆಹ್ವಾನ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment