ಸಚಿವ ಯತೀಂದ್ರ ಸಿದ್ದರಾಮಯ್ಯ ಅವರ ಸಚಿವಾಲಯದ ಕಚೇರಿ ಉದ್ಘಾಟನೆ

3 months ago

22

0

ಬೆಂಗಳೂರು, ಜುಲೈ,2,2026 (www.justkannada.in):  ನಗರಾಭಿವೃದ್ಧಿ ಸಚಿವ  ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದಲ್ಲಿನ ಸಚಿವಾಲಯದ ತಮ್ಮ ನೂತನ ಕಚೇರಿಯನ್ನು ಉದ್ಘಾಟಿಸಿದರು. ಬಳಿಕ ಕಚೇರಿಗೆ ಆಗಮಿಸಿದ್ದ ಸಾರ್ವಜನಿಕರನ್ನು ಭೇಟಿ ಮಾಡಿ, ಅವರ ಅಹವಾಲುಗಳು ಹಾಗೂ ಮನವಿಗಳನ್ನು ಆಲಿಸಿದ ಸಚಿವ ಯತೀಂದ್ರ ಸಿದ್ದರಾಮಯ್ಯ, ಸಂಬಂಧಿಸಿದ ಅಧಿಕಾರಿಗಳಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಯತೀಂದ್ರ ಸಿದ್ದರಾಮಯ್ಯ, ಜನಪರ, ಪಾರದರ್ಶಕ ಹಾಗೂ ಉತ್ತರದಾಯಿ ಆಡಳಿತಕ್ಕೆ ಬದ್ಧತೆಯೊಂದಿಗೆ ಕಾರ್ಯನಿರ್ವಹಿಸುವ ಸಂಕಲ್ಪವನ್ನು ಪುನರುಚ್ಚರಿಸಿದರು. ನಗರಾಭಿವೃದ್ಧಿ ಇಲಾಖೆಗೆ ಸಂಬಂಧಿಸಿದ […] The post ಸಚಿವ ಯತೀಂದ್ರ ಸಿದ್ದರಾಮಯ್ಯ ಅವರ ಸಚಿವಾಲಯದ ಕಚೇರಿ ಉದ್ಘಾಟನೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಮೈಸೂರು ಮಹಾನಗರ ಪಾಲಿಕೆ
Next Article
ವಚನ ಸಾಹಿತ್ಯವನ್ನು ಬೆಳಕಿಗೆ ತಂದಿದ್ದೇ ಫ.ಗು.ಹಳಕಟ್ಟಿ- ಸಚಿವ ಎಂ.ಬಿ ಪಾಟೀಲ್

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment