ಮೈಸೂರು ಕೋರ್ಟ್‌ಗೆ ಬಾಂಬ್ ಬೆದರಿಕೆ: ಪೊಲೀಸರಿಂದ ತೀವ್ರ ತಪಾಸಣೆ

3 months ago

31

0

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ (Mysuru) ನ್ಯಾಯಾಲಯ ಸಂಕೀರ್ಣಗಳಿಗೆ ಬಾಂಬ್ (Bomb) ಇಟ್ಟಿರುವುದಾಗಿ ಕಿಡಿಗೇಡಿಗಳು ಇ-ಮೇಲ್ (E-mail) ಮೂಲಕ ಬೆದರಿಕೆ ಹಾಕಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆಯೇ ಮೈಸೂರು ನಗರ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳದ ಅಧಿಕಾರಿಗಳು ತಕ್ಷಣವೇ ಸ್ಥಳಕ್ಕೆ ಧಾವಿಸಿ ತೀವ್ರ ಪರಿಶೀಲನೆ ನಡೆಸುತ್ತಿದ್ದಾರೆ. ಯಾವ ಕೋರ್ಟ್‌ಗಳಿಗೆ ಬೆದರಿಕೆ? ಮೈಸೂರಿನ ಜಯನಗರದಲ್ಲಿರುವ ನೂತನ ನ್ಯಾಯಾಲಯ ಸಂಕೀರ್ಣ ಹಾಗೂ ಚಾಮರಾಜಪುರಂನಲ್ಲಿರುವ ಹಳೇ ಕೋರ್ಟ್ ಆವರಣ ಎರಡರಲ್ಲೂ ಏಕಕಾಲಕ್ಕೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ. ಈ ಎರಡೂ ನ್ಯಾಯಾಲಯ ಆವರಣಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
SIR ಹಿಂದೆ ಸಿಎಂ ಪ್ರೇರಣೆ? ಕುಮಾರಸ್ವಾಮಿ ಆರೋಪ
Next Article
ವಿಜಯೇಂದ್ರ‌ರನ್ನು ಕಡೆಗಣಿಸಿದ್ರೆ ಬಿಜೆಪಿಗೆ ನಷ್ಟ: ಯಡಿಯೂರಪ್ಪ ವಿರೋಧಿಗಳಿಗೆ ರಂಭಾಪುರಿ ಶ್ರೀಗಳ ಎಚ್ಚರಿಕೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment