ವಿಜಯೇಂದ್ರ‌ರನ್ನು ಕಡೆಗಣಿಸಿದ್ರೆ ಬಿಜೆಪಿಗೆ ನಷ್ಟ: ಯಡಿಯೂರಪ್ಪ ವಿರೋಧಿಗಳಿಗೆ ರಂಭಾಪುರಿ ಶ್ರೀಗಳ ಎಚ್ಚರಿಕೆ

3 months ago

32

0

ದಾವಣಗೆರೆ: ಕರ್ನಾಟಕ ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (BY Vijayendra) ವಿರುದ್ಧ ಪಕ್ಷದ ಒಳಗಡೆಯೇ ಷಡ್ಯಂತ್ರ ಮತ್ತು ಒಳಸಂಚು ನಡೆಯುತ್ತಿದೆ ಎಂಬ ಆರೋಪಗಳ ಬೆನ್ನಲ್ಲೇ, ವೀರಶೈವ ಲಿಂಗಾಯತ ಸಮಾಜದ ಪ್ರಬಲ ಧಾರ್ಮಿಕ ಮುಖಂಡರಾದ ರಂಭಾಪುರಿ ಜಗದ್ಗುರುಗಳು (Rambhapuri Swamy) ವಿಜಯೇಂದ್ರ ಅವರ ಬೆಂಬಲಕ್ಕೆ ನಿಂತು ಮಹತ್ವದ ಹೇಳಿಕೆ ನೀಡಿದ್ದಾರೆ. ಯಡಿಯೂರಪ್ಪ ಹಾಗೂ ವಿಜಯೇಂದ್ರ‌ ಕಡಗಣಿಸಿದ್ರೆ ಪಕ್ಷಕ್ಕೆ ನಷ್ಟವಾಗುತ್ತೆ ಎಂದು ಯಡಿಯೂರಪ್ಪ ವಿರೋಧಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ರಂಭಾಪುರಿ ಪೀಠದ ಶ್ರೀ ಪ್ರಸನ್ನ ರೇಣುಕ ಡಾ.ವೀರಸೋಮೇಶ್ವರ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಮೈಸೂರು ಕೋರ್ಟ್‌ಗೆ ಬಾಂಬ್ ಬೆದರಿಕೆ: ಪೊಲೀಸರಿಂದ ತೀವ್ರ ತಪಾಸಣೆ
Next Article
ಸಾರಿಗೆ ನೌಕರರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್: ನಾಲ್ಕು ನಿಗಮಗಳ ವೇತನ ಹೆಚ್ಚಳ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment