ಬೆಳಗಾವಿಯಲ್ಲಿ ಭಾರಿ ಮಳೆಗೆ ಮರಗಳು ಧರೆಗುರುಳಿ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತ

3 months ago

41

0

ಹೊಸದಿಗಂತ ವರದಿ ಬೆಳಗಾವಿ : ನಗರದಲ್ಲಿ ಗುರುವಾರ ರಾತ್ರಿ ಸುರಿದ ಭಾರಿ ಮಳೆಯಿಂದ ಕುಮಾರಸ್ವಾಮಿ ಬಡಾವಣೆ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಹಲವು ಮರಗಳು ರಸ್ತೆಗೆ ಉರುಳಿ ಬಿದ್ದ ಪರಿಣಾಮ ಕೆಲಕಾಲ ವಾಹನ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಯಿತು. ರಸ್ತೆ ಮಧ್ಯೆ ಮರಗಳು ಬಿದ್ದಿದ್ದರಿಂದ ವಾಹನ ಸವಾರರು ಹಾಗೂ ಸಾರ್ವಜನಿಕರು ಪರದಾಡುವಂತಾಯಿತು. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಅಥವಾ ಗಾಯಗಳ ಸಂಭವಿಸಿಲ್ಲ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಮಹಾನಗರ ಪಾಲಿಕೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ತುರ್ತು ಕಾರ್ಯಾಚರಣೆ ಕೈಗೊಂಡರು. […] The post ಬೆಳಗಾವಿಯಲ್ಲಿ ಭಾರಿ ಮಳೆಗೆ ಮರಗಳು ಧರೆಗುರುಳಿ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಮಕ್ಕಳು ಪೋಷಕರ ಮಾತನ್ನು ಕೇಳ್ಬೇಕು ಅಂದ್ರೆ ಈ 4 ಸಿಂಪಲ್‌ ಟ್ರಿಕ್ಸ್‌ ಫಾಲೋ ಮಾಡಿ
Next Article
ಮುಖ್ಯಮಂತ್ರಿಯಾಗಿ ಒಂದು ತಿಂಗಳು: ಸಿದ್ದರಾಮಯ್ಯ ಮನೆಯಲ್ಲಿ ಡಿಕೆಶಿ & ಫ್ಯಾಮಿಲಿ ಮಾತುಕತೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment