ಬೆಂಗಳೂರಲ್ಲಿ ಬೆಂಕಿಗೆ ಆಹುತಿಯಾದ ಕೇರಳ ಬಸ್: ಪ್ರಯಾಣಿಕರು ಪಾರು

3 months ago

40

0

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರು ನಗರದ ಜ್ಞಾನಭಾರತಿ ಮೆಟ್ರೋ ನಿಲ್ದಾಣದ ಸಮೀಪ ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ಗೆ ಏಕಾಏಕಿ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಬಸ್ ಚಲಿಸುತ್ತಿದ್ದ ವೇಳೆ ಇಂಜಿನ್ ಭಾಗದಿಂದ ಹೊಗೆ ಕಾಣಿಸಿಕೊಂಡು ಬಳಿಕ ಬೆಂಕಿ ವ್ಯಾಪಿಸಿದ್ದರಿಂದ ಚಾಲಕ ಕೂಡಲೇ ವಾಹನವನ್ನು ನಿಲ್ಲಿಸಿ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಿದರು. ಸಮಯೋಚಿತ ಕ್ರಮದಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಇಂಜಿನ್ ಭಾಗದಿಂದ ಆರಂಭವಾದ ಬೆಂಕಿ ಪ್ರಾಥಮಿಕ ಮಾಹಿತಿಯಂತೆ ಬಸ್‌ನ ಇಂಜಿನ್ ವಿಭಾಗದಲ್ಲಿ ತಾಂತ್ರಿಕ ದೋಷ […] The post ಬೆಂಗಳೂರಲ್ಲಿ ಬೆಂಕಿಗೆ ಆಹುತಿಯಾದ ಕೇರಳ ಬಸ್: ಪ್ರಯಾಣಿಕರು ಪಾರು appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಡೇಕೇರ್‌ನಲ್ಲಿ ದೌರ್ಜನ್ಯ: ಇಬ್ಬರು ಸಿಬ್ಬಂದಿಯನ್ನು ಜೈಲಿಗಟ್ಟಿದ ಪೊಲೀಸರು
Next Article
‘ರಾಮಮಂದಿರ ಮಾತ್ರವಲ್ಲ, ವಕ್ಫ್ ಆಸ್ತಿಗಳ ಬಗ್ಗೆಯೂ ಸರ್ಕಾರ ಉತ್ತರಿಸಲಿ’: ಎನ್ ರವಿಕುಮಾರ್

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment