ಶ್ರೀ ಕೃಷ್ಣ ಮಠ: ನೂತನ ಯಂತ್ರಗಳ ಉದ್ಘಾಟನೆ

3 months ago

23

0

ಉಡುಪಿ, ಜು.4: ಶ್ರೀ ಕೃಷ್ಣ ಮಠದಲ್ಲಿ ಮುಖ್ಯಪ್ರಾಣ ದೇವರ ಪ್ರತಿನಿತ್ಯ ನಡೆಯುವ ರಂಗಪೂಜೆಗೆ ಪಂಚಕಜ್ಜಯಕ್ಕಾಗಿ ಉಪಯೋಗಿಸುವ ಕಡಲೆಯ ಹುರಿಯುವ ಯಂತ್ರ ಮತ್ತು ಹುಡಿ ಮಾಡುವ ನೂತನ ಯಂತ್ರವನ್ನು ಪರ್ಯಾಯ ಪೀಠಾಧೀಶರಾದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಚಾಲನೆ ಗೊಳಿಸುವ ಮೂಲಕ ಉದ್ಘಾಟಿಸಿದರು. ಮಠದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. The post ಶ್ರೀ ಕೃಷ್ಣ ಮಠ: ನೂತನ ಯಂತ್ರಗಳ ಉದ್ಘಾಟನೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಮಾಜಿ ಪೊಲೀಸ್ ಆಯುಕ್ತ ಡಾ. ಸತ್ಯಪಾಲ್ ಸಿಂಗ್ ಭೇಟಿ
Next Article
ದರ ಏರಿಕೆಯಿಂದ ವಿದ್ಯಾರ್ಥಿಗಳಿಗೆ ಮೊಟ್ಟೆ ವಿತರಣೆಯಲ್ಲಿ ವ್ಯತ್ಯಯ ತಕ್ಷಣ ಕ್ರಮ ವಹಿಸಲು ಮುಖ್ಯಮಂತ್ರಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment