ದರ ಏರಿಕೆಯಿಂದ ವಿದ್ಯಾರ್ಥಿಗಳಿಗೆ ಮೊಟ್ಟೆ ವಿತರಣೆಯಲ್ಲಿ ವ್ಯತ್ಯಯ ತಕ್ಷಣ ಕ್ರಮ ವಹಿಸಲು ಮುಖ್ಯಮಂತ್ರಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ

3 months ago

28

0

ಉಡುಪಿ, ಜು.4: ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಪೌಷ್ಟಿಕ ಆಹಾರ ನೀಡುವ ನಿಟ್ಟಿನಲ್ಲಿ ಪ್ರತಿದಿನ ನೀಡುತ್ತಿರುವ ಮೊಟ್ಟೆಯ ದರ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಮೊಟ್ಟೆ ವಿತರಣೆಯಲ್ಲಿ ವ್ಯತ್ಯಯವಾಗುತ್ತಿದ್ದು, ಈ ಬಗ್ಗೆ ತಕ್ಷಣ ಕ್ರಮ ವಹಿಸುವಂತೆ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ರವರಿಗೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಮನವಿ ಮಾಡಿದ್ದಾರೆ. ಮೊಟ್ಟೆಯು ಮಕ್ಕಳ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಅಗತ್ಯವಾದ ಪ್ರೋಟೀನ್ ಮತ್ತು ಇತರೆ ಪೌಷ್ಟಿಕಾಂಶಗಳನ್ನು ಒದಗಿಸುವ ಪ್ರಮುಖ ಆಹಾರವಾಗಿದ್ದು, ಸರಕಾರವು ಶಾಲಾ ಮಕ್ಕಳಿಗೆ ಉಚಿತವಾಗಿ ಮೊಟ್ಟೆ ವಿತರಿಸುತ್ತಿರುವುದು […] The post ದರ ಏರಿಕೆಯಿಂದ ವಿದ್ಯಾರ್ಥಿಗಳಿಗೆ ಮೊಟ್ಟೆ ವಿತರಣೆಯಲ್ಲಿ ವ್ಯತ್ಯಯ ತಕ್ಷಣ ಕ್ರಮ ವಹಿಸಲು ಮುಖ್ಯಮಂತ್ರಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಶ್ರೀ ಕೃಷ್ಣ ಮಠ: ನೂತನ ಯಂತ್ರಗಳ ಉದ್ಘಾಟನೆ
Next Article
ನಾಳೆ ಸಚಿವ ರಾಮಲಿಂಗಾರೆಡ್ಡಿ ಜಿಲ್ಲಾ ಪ್ರವಾಸ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment