ಅಯೋಧ್ಯೆ ರಾಮಮಂದಿರ ಬೆನ್ನಲ್ಲೇ ಬದರಿನಾಥ ದೇಗುಲದಲ್ಲೂ ಕಾಣಿಕೆ ಕಳ್ಳತನ ಆರೋಪ

3 months ago

24

0

ಅಯೋಧ್ಯೆ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗದ ಆರೋಪಗಳು ಕೇಳಿಬಂದಿರುವ ನಡುವೆಯೇ, ಉತ್ತರಾಖಂಡದ ಪ್ರಸಿದ್ಧ ಬದರಿನಾಥ ದೇವಾಲಯದಲ್ಲಿಯೂ ಇದೇ ರೀತಿಯ ಆರೋಪಗಳು ಕೇಳಿಬಂದಿದ್ದು, ಈ ಬೆಳವಣಿಗೆ ಧಾರ್ಮಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಬದರಿನಾಥ-ಕೇದಾರನಾಥ ದೇವಾಲಯ ಸಮಿತಿ ಈ ಆರೋಪಗಳನ್ನು ಗಂಭೀರವಾಗಿ ಪರಿಗಣಿಸಿದ್ದು, ಶುಕ್ರವಾರ ಅಧಿಕೃತ ತನಿಖೆಗೆ ಆದೇಶಿಸಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಬಿಕೆಟಿಸಿ ಅಧ್ಯಕ್ಷ ಹೇಮಂತ್ ದ್ವಿವೇದಿ, ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಆರೋಪಗಳು ದೇವಾಲಯ ಸಮಿತಿಯ ಗಮನಕ್ಕೆ ಬಂದಿವೆ ಎಂದು ತಿಳಿಸಿದ್ದಾರೆ. ದೇಣಿಗೆಗಳಿಗೆ ಸಂಬಂಧಿಸಿದ ಅಕ್ರಮಗಳ ಕುರಿತು ಸತ್ಯಾಸತ್ಯತೆ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಜೋಧ್‌ಪುರ ವಿಮಾನ ನಿಲ್ದಾಣದ ನೂತನ ಟರ್ಮಿನಲ್‌ಗೆ ಪ್ರಧಾನಿ ಮೋದಿ ಚಾಲನೆ
Next Article
ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಆಸ್ಪತ್ರೆಗೆ ದಾಖಲು

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment