ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಆಸ್ಪತ್ರೆಗೆ ದಾಖಲು

3 months ago

39

0

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಆರೋಗ್ಯದಲ್ಲಿ ಏರುಪೇರಾಗಿರುವ ಹಿನ್ನೆಲೆಯಲ್ಲಿ ಅವರನ್ನು ಶನಿವಾರ (ಜುಲೈ 4) ಥಾಣೆಯ ಜುಪಿಟರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ಶುಕ್ರವಾರದಿಂದಲೇ ಅವರು ಜ್ವರ, ಮೈಕೈ ನೋವು ಹಾಗೂ ತೀವ್ರ ಸುಸ್ತಿನಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ. ವೈದ್ಯರ ಸಲಹೆಯ ಮೇರೆಗೆ ಮುನ್ನೆಚ್ಚರಿಕಾ ಕ್ರಮವಾಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಅವರಿಗೆ ಅಗತ್ಯ ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆಯ ಮೂಲಗಳ ಪ್ರಕಾರ, ಏಕನಾಥ್ ಶಿಂಧೆಗೆ ಸದ್ಯ ನಿಯಮಿತ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ. ಜ್ವರ ಮತ್ತು ಸುಸ್ತಿಗೆ ನಿಖರ ಕಾರಣ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಅಯೋಧ್ಯೆ ರಾಮಮಂದಿರ ಬೆನ್ನಲ್ಲೇ ಬದರಿನಾಥ ದೇಗುಲದಲ್ಲೂ ಕಾಣಿಕೆ ಕಳ್ಳತನ ಆರೋಪ
Next Article
Internship: ಇಂಟರ್ನಿಗೆ ತಿಂಗಳಿಗೆ 4 ಲಕ್ಷ ಸ್ಟೈಫಂಡ್, ಥಾಯ್ಲೆಂಡ್ ಟ್ರಿಪ್​! 19 ವರ್ಷದ ವಿದ್ಯಾರ್ಥಿಗೆ ಸಿಕ್ತು ಭರ್ಜರಿ ಗಿಫ್ಟ್​

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment