ಕಾವೇರಿ ನೀರಿನ ಮಟ್ಟ ಏರಿಕೆ: ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಳ

3 months ago

29

0

ಕಳೆದ ಮೂರು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯ ಪರಿಣಾಮವಾಗಿ ಕೊಡಗು ಜಿಲ್ಲೆಯ ಕುಶಾಲನಗರ ವ್ಯಾಪ್ತಿಯಲ್ಲಿ ಹರಿಯುತ್ತಿರುವ ಕಾವೇರಿ ನದಿಯ ನೀರಿನ ಹರಿವಿನಲ್ಲಿ ಗಮನಾರ್ಹ ಏರಿಕೆ ಕಂಡುಬಂದಿದೆ. ವಿಶೇಷವಾಗಿ ಕುಶಾಲನಗರ–ಕೊಪ್ಪ ಗಡಿ ಭಾಗದಲ್ಲಿರುವ ಕಾವೇರಿ ಸೇತುವೆಯ ಕೆಳಭಾಗದಲ್ಲಿ ಶುಕ್ರವಾರ ಸಂಜೆ ವೇಳೆಗೆ ನೀರಿನ ಮಟ್ಟ ಸುಮಾರು ಐದು ಅಡಿಗಳಷ್ಟು ಏರಿಕೆಯಾದುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಭಾಗಮಂಡಲ ಹಾಗೂ ತಲಕಾವೇರಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಳೆಯ ತೀವ್ರತೆ ಮುಂದುವರಿದಿರುವ ಹಿನ್ನೆಲೆ, ಕಾವೇರಿ ನದಿಯ ನೀರಿನ ಹರಿವು ಇನ್ನಷ್ಟು ಹೆಚ್ಚುವ ಸಾಧ್ಯತೆಯಿದೆ. ಗುರುವಾರ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಕೇಂದ್ರ ಜಲಶಕ್ತಿ ಸಚಿವಾಲಯದಿಂದ 7ನೇ ರಾಷ್ಟ್ರೀಯ ಜಲ ಪ್ರಶಸ್ತಿಗೆ ಅರ್ಜಿ ಆಹ್ವಾನ
Next Article
ಮಳೆ ಕೊರತೆ ಎಫೆಕ್ಟ್‌: ವಿದ್ಯುತ್‌ ಉತ್ಪಾದನೆ ವ್ಯತ್ಯಯ ಸಾಧ್ಯತೆ, ಮುನ್ನೆಚ್ಚರಿಕೆಗೆ ಸಿಎಂ ಸೂಚನೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment