ಗ್ರಾಮ ಸಹಾಯಕರ ಹುದ್ದೆ: ಅರ್ಜಿ ಆಹ್ವಾನ

3 months ago

77

0

ಉಡುಪಿ, ಜು.5: ಬ್ರಹ್ಮಾವರ ತಾಲೂಕು ಕೊಕ್ಕರ್ಣೆ ಗ್ರಾಮ ವೃತ್ತದ ಗ್ರಾಮಸಹಾಯಕರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 6 ಕೊನೆಯ ದಿನ. ಸರ್ಕಾರ ನೀಡಿರುವ ಸೂಚನೆಗಳನ್ನು ಆಧರಿಸಿ, ಅಭ್ಯರ್ಥಿಗಳನ್ನು ನೇಮಕ ಮಾಡಲಾಗುವುದು. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಬ್ರಹ್ಮಾವರ ತಾಲೂಕು ತಹಶೀಲ್ದಾರರ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟನೆ ತಿಳಿಸಿದೆ. The post ಗ್ರಾಮ ಸಹಾಯಕರ ಹುದ್ದೆ: ಅರ್ಜಿ ಆಹ್ವಾನ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಸುಸ್ಥಿರ ನಾಳೆಗಾಗಿ ಜಲ ಮತ್ತು ವಿದ್ಯುತ್ ಸಂರಕ್ಷಣೆ
Next Article
ನಗರಸಭೆಯಿಂದ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment