ಅಪ್ರಾಪ್ತ ವಯಸ್ಕ ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಆರೋಪ: ಭಟ್ಕಳದಲ್ಲಿ ಪಿಎಸ್‌ಐ ಅರೆಸ್ಟ್

3 months ago

44

0

ಹೊಸದಿಗಂತ ವರದಿ ಕಾರವಾರ: ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಜವಾಬ್ದಾರಿಯುತ ಪೊಲೀಸ್ ಅಧಿಕಾರಿಯೊಬ್ಬ ಅಪ್ರಾಪ್ತ ವಯಸ್ಕ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬಂಧನಕ್ಕೊಳಗಾದ ಘಟನೆ ಜಿಲ್ಲೆಯ ಭಟ್ಕಳದಲ್ಲಿ ನಡೆದಿದೆ. ಹೊನ್ನಾವರ ತಾಲೂಕಿನ ಮಂಕಿ ಪೊಲೀಫ್ ಠಾಣೆಯಲ್ಲಿ ಕಾನೂನು ಸುವ್ಯವಸ್ಥೆ ವಿಭಾಗದ ಪೊಲೀಸ್ ಉಪ ನಿರೀಕ್ಷಕ ಅಭಿನಂದನ್ ಗೌಡ ಬಂಧಿತ ಆರೋಪಿಯಾಗಿದ್ದು ಅಪ್ರಾಪ್ತ ಬಾಲಕಿ ನೀಡಿರುವ ದೂರಿನ ಹಿನ್ನೆಲೆಯಲ್ಲಿ ತಮ್ಮದೇ ಇಲಾಖೆಯ ಅಧಿಕಾರಿಯನ್ನು ಬಂಧಿಸಿರುವ ಭಟ್ಕಳ ನಗರ ಠಾಣೆಯ ಪೊಲೀಸರು ಪೋಕ್ಸೊ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. […] The post ಅಪ್ರಾಪ್ತ ವಯಸ್ಕ ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಆರೋಪ: ಭಟ್ಕಳದಲ್ಲಿ ಪಿಎಸ್‌ಐ ಅರೆಸ್ಟ್ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
Click here to Read More
Previous Article
ಪಿಎಂಎಜೆಎವೈ ಯೋಜನೆ : ಪ.ಜಾತಿಯ ಅಭ್ಯರ್ಥಿಗಳಿಗೆ ಉಚಿತ ತರಬೇತಿ
Next Article
ಸಿಸಿಟಿವಿಯಲ್ಲಿ ಸೆರೆಯಾಯ್ತು ಲೈವ್ ಮರ್ಡರ್: ಅಕ್ಕನ ಸಂಸಾರ ಸರಿಪಡಿಸಲು ಬಂದ ಭಾವನನ್ನೇ ಮುಗಿಸಿದ ತಮ್ಮ!

Related ಅಪರಾಧ ಸುದ್ದಿ Updates:

Are you sure? You want to delete this comment..! Remove Cancel

Comments (0)

    Leave a comment