ದುರಂತೋ ಎಕ್ಸ್‌ಪ್ರೆಸ್‌ಗೆ ಬಾಂಬ್ ಬೆದರಿಕೆ: ಬಂಗಾರಪೇಟೆಯಲ್ಲಿ ತುರ್ತು ತಪಾಸಣೆ, ಶಂಕಿತ ಅರೆಸ್ಟ್

3 months ago

23

0

ಹೌರಾ–ಬೆಂಗಳೂರು ಎಸ್‌ಎಂವಿಟಿ ದುರಂತೋ ಎಕ್ಸ್‌ಪ್ರೆಸ್‌ಗೆ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ರೈಲನ್ನು ಕೋಲಾರ ಜಿಲ್ಲೆಯ ಬಂಗಾರಪೇಟೆ ರೈಲು ನಿಲ್ದಾಣದಲ್ಲಿ ತುರ್ತುವಾಗಿ ನಿಲ್ಲಿಸಿ ಸಂಪೂರ್ಣ ತಪಾಸಣೆ ನಡೆಸಿದ್ದಾರೆ. ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನದಳ ಸಿಬ್ಬಂದಿ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಿ ರೈಲಿನ ಪ್ರತಿಯೊಂದು ಬೋಗಿಯನ್ನು ಪರಿಶೀಲಿಸಿದರು. ಪ್ರಾಥಮಿಕ ತನಿಖೆಯಲ್ಲಿ ಬೆದರಿಕೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮೂಲದ ರೈಲ್ವೆ ಸಿಬ್ಬಂದಿಯೊಬ್ಬರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಆರಂಭಿಸಿದ್ದಾರೆ. ರೈಲಿನಲ್ಲಿ ಪ್ರಯಾಣಿಕನೊಂದಿಗೆ ಉಂಟಾದ ವೈಯಕ್ತಿಕ ಕಲಹದ ಬಳಿಕ ಈ ಘಟನೆ ನಡೆದಿರುವ […] The post ದುರಂತೋ ಎಕ್ಸ್‌ಪ್ರೆಸ್‌ಗೆ ಬಾಂಬ್ ಬೆದರಿಕೆ: ಬಂಗಾರಪೇಟೆಯಲ್ಲಿ ತುರ್ತು ತಪಾಸಣೆ, ಶಂಕಿತ ಅರೆಸ್ಟ್ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಮತ್ತೆ ಚುರುಕಾದ ಮುಂಗಾರು: 5 ದಿನ ಭಾರೀ ಮಳೆ ಎಚ್ಚರಿಕೆ, ಹಲವು ಜಿಲ್ಲೆಗಳಿಗೆ ಅಲರ್ಟ್
Next Article
Super 30 11PM: Quick Political, Regional, National, International, Sports Roundup News (05-07-2026)

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment