ಕೌಟುಂಬಿಕ ಕಲಹ.. ಮಗು ಜೊತೆ ಮಹಿಳೆ ಆತ್ಮಹತ್ಯೆಗೆ ಯತ್ನ

3 months ago

25

0

ಬೆಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರು ತಮ್ಮ ಮಗುವಿನೊಂದಿಗೆ 5ನೇ ಅಂತಸ್ತಿನ ಕಟ್ಟಡದ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ ಘಟನೆ ಬೆಂಗಳೂರಿನ ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯ ದೊಡ್ಡಕಮ್ಮನಹಳ್ಳಿಯಲ್ಲಿ ನಡೆದಿದೆ. ಘಟನೆಯಿಂದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಸಾರ್ವಜನಿಕರು ಭಯಭೀತರಾಗಿದ್ದರು. ಮಹಿಳೆ ಕಟ್ಟಡದ ಮೇಲ್ಭಾಗಕ್ಕೆ ಏರಿ ಮಗುವನ್ನು ಕೈಯಲ್ಲಿ ಹಿಡಿದು ನಿಂತಿದ್ದರಿಂದ ಸ್ಥಳೀಯರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆ ಹುಳಿಮಾವು ಪೊಲೀಸರು, ಅಗ್ನಿಶಾಮಕ ದಳ ಹಾಗೂ ಎಸ್‌ಡಿಆರ್‌ಎಫ್ (SDRF) ತಂಡ ಸ್ಥಳಕ್ಕೆ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಆಪರೇಷನ್ ಫುಟ್‌ಪಾತ್‌ಗೆ ಬೆಚ್ಚಿಬಿದ್ದ ಬೀದಿ ವ್ಯಾಪಾರಿಗಳು: ಖಾಲಿ ಖಾಲಿಯಾದ ಮಲ್ಲೇಶ್ವರಂ ಸಂಪಿಗೆ ರಸ್ತೆ
Next Article
ಪಶ್ಚಿಮ ಘಟ್ಟ ಮಳೆ ಎಫೆಕ್ಟ್: ಧುಪದಾಳಕ್ಕೆ ಸಚಿವ ಸತೀಶ್ ಜಾರಕಿಹೊಳಿ ಭೇಟಿ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment