ಚನ್ನಗಿರಿ | ಲವ್ ಮ್ಯಾರೇಜ್ ; ಪೊಲೀಸ್ ಠಾಣೆ ಆವರಣದಲ್ಲೇ ಯುವಕನಿಗೆ ಚಾಕು ಇರಿತ

3 months ago

60

0

ಸುದ್ದಿದಿನ,ದಾವಣಗೆರೆ: ಪ್ರೀತಿಸಿ ವಿವಾಹವಾಗಿದ್ದ ದಂಪತಿ ಜೀವಭಯದಿಂದ ಪೊಲೀಸ್ ರಕ್ಷಣೆ ಕೋರಿ ಠಾಣೆಗೆ ಬಂದಿದ್ದ ವೇಳೆ, ಯುವಕನ ಮೇಲೆ ಚಾಕುವಿನಿಂದ ಹಲ್ಲೆ ನಡೆದ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಬಸವಾಪಟ್ಟಣ ಪೊಲೀಸ್ ಠಾಣೆ ಆವರಣದಲ್ಲಿ ಭಾನುವಾರ ಸಂಜೆ ನಡೆದಿದೆ. ಚನ್ನಗಿರಿ ತಾಲೂಕಿನ ಕಂಚುಗಾರನಹಳ್ಳಿಯ ಸಿದ್ದೇಶ್ ಗಾಯಗೊಂಡ ಯುವಕರಾಗಿದ್ದು, ಚಾಕು ಇರಿತದಿಂದ ಅವರ ಬಲಗೈಗೆ ಗಂಭೀರ ಗಾಯಗಳಾಗಿವೆ. ತಕ್ಷಣ ಅವರನ್ನು ದಾವಣಗೆರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಾಹಿತಿಯ ಪ್ರಕಾರ, ಸಿದ್ದೇಶ್ ಮೈಸೂರಿನ ಫಾರಂ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಕೊಡಗಿನಲ್ಲಿ ಚುರುಕುಗೊಂಡ ಮುಂಗಾರು ಮಳೆ: KRS ಒಳಹರಿವು ಏರಿಕೆ
Next Article
ಬೆಳೆ ವಿಮೆ ಯೋಜನೆ: ನೋಂದಣಿ ಅವಧಿ ವಿಸ್ತರಣೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment