ಮೆಸ್ಕಾಂ ಜನಸಂಪರ್ಕ ಸಭೆ

3 months ago

36

0

ಉಡುಪಿ, ಜು. 6: ಮೆಸ್ಕಾಂ ಶಂಕರನಾರಾಯಣ ಉಪವಿಭಾಗ ಕಛೇರಿಯಲ್ಲಿ ಜುಲೈ 8 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಜನಸಂಪರ್ಕ ಸಭೆ ನಡೆಯಲಿದ್ದು, ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಸಭೆಯಲ್ಲಿ ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ, ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08259-280300 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮೆಸ್ಕಾಂ ಕಚೇರಿ ಪ್ರಕಟಣೆ ತಿಳಿಸಿದೆ. The post ಮೆಸ್ಕಾಂ ಜನಸಂಪರ್ಕ ಸಭೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಬೆಳೆ ವಿಮೆ ಯೋಜನೆ: ನೋಂದಣಿ ಅವಧಿ ವಿಸ್ತರಣೆ
Next Article
ಉಚಿತ ಉಪಕರಣ ಸೌಲಭ್ಯ ಪಡೆಯಲು ಕುಶಲಕರ್ಮಿಗಳಿಂದ ಅರ್ಜಿ ಆಹ್ವಾನ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment