ತೆಂಕನಿಡಿಯೂರು ಕಾಲೇಜಿನಲ್ಲಿ ಎಸ್.ಐ.ಆರ್ ಮಾಹಿತಿ; ಜಾಥಾ ಕಾರ್ಯಕ್ರಮ

3 months ago

42

0

ತೆಂಕನಿಡಿಯೂರು, ಜು.6: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಇಲ್ಲಿನ ಚುನಾವಣಾ ಸಾಕ್ಷರತಾ ಕ್ಲಬ್ ಆಶ್ರಯದಲ್ಲಿ ಎಸ್.ಐ.ಆರ್ ಜಾಗೃತಿಯ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಯಿತು. ಎಸ್‌ಐಆರ್‌ ಕುರಿತಾದ ಮಾಹಿತಿ ಉಪನ್ಯಾಸವನ್ನು ಚುನಾವಣಾ ಸಾಕ್ಷರತಾ ಕ್ಲಬ್ ಸಂಚಾಲಕರಾದ ಪ್ರಶಾಂತ್ ಎನ್ ಪದವಿ ಮತ್ತು ಪದವಿಪೂರ್ವ ವಿದ್ಯಾರ್ಥಿಗಳಿಗೆ ನೀಡಿದರು. ಪ್ರಾoಶುಪಾಲರಾದ ನಿತ್ಯಾನಂದ ವಿ ಗಾವಂಕರ್ ಎಸ್.ಐ.ಆರ್ ಕುರಿತಾದ ಮಾಹಿತಿಯನ್ನು ತಮ್ಮ ಕುಟುಂಬ ನೆರೆಹೊರೆ ಮತ್ತು ಗ್ರಾಮದಲ್ಲಿ ಹಂಚಿಕೊಂಡು ತಾವು ಜಾಗೃತರಾಗುವ ಜೊತೆಗೆ ಸಮಾಜವನ್ನೂ ಜಾಗೃತ ಗೊಳಿಸಬೇಕೆಂದರು. ಪದವಿ […] The post ತೆಂಕನಿಡಿಯೂರು ಕಾಲೇಜಿನಲ್ಲಿ ಎಸ್.ಐ.ಆರ್ ಮಾಹಿತಿ; ಜಾಥಾ ಕಾರ್ಯಕ್ರಮ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಉಚಿತ ಉಪಕರಣ ಸೌಲಭ್ಯ ಪಡೆಯಲು ಕುಶಲಕರ್ಮಿಗಳಿಂದ ಅರ್ಜಿ ಆಹ್ವಾನ
Next Article
ಬೈರಂಪಳ್ಳಿ: ಜನಸಂಪರ್ಕ ಸಭೆ; ವಿವಿಧ ಸವಲತ್ತು ವಿತರಣೆ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment