ಪೋರ್ಚುಗಲ್ ವಿರುದ್ಧ ಸ್ಪೇನ್‌ಗೆ ಗೆಲುವು | ವಿಶ್ವಕಪ್ ಕನಸು ಭಗ್ನ: ಮೈದಾನದಲ್ಲೇ ಕಣ್ಣೀರಿಟ್ಟ ರೊನಾಲ್ಡೋ

3 months ago

42

0

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 2026ರ ಫಿಫಾ ವಿಶ್ವಕಪ್ ಟೂರ್ನಿಯ ಪ್ರಿ-ಕ್ವಾರ್ಟರ್ ಫೈನಲ್‌ನಲ್ಲಿ ಪೋರ್ಚುಗಲ್ ವಿರುದ್ಧ ಸ್ಪೇನ್ 1-0 ಗೋಲು ಅಂತರದ ಜಯಗಳಿಸಿದೆ. ಈ ಮೂಲಕ ಸ್ಪೇನ್‌ ಕ್ವಾಟರ್‌ಫೈನಲ್ಸ್‌ಗೆ ಲಗ್ಗೆಯಿಟ್ಟಿದ್ದು, ಪೋರ್ಚುಗಲ್‌ ತಂಡ ಹೊರಬಿದ್ದಿದೆ. ಇದರೊಂದಿಗೆ ಪೋರ್ಚುಗಲ್‌ನ ಫುಟ್‌ಬಾಲ್‌ ದಿಗ್ಗಜ 41 ವರ್ಷದ ಕ್ರಿಸ್ಟಿಯಾನೊ ರೊನಾಲ್ಡೋ ವಿಶ್ವಕಪ್ ಕನಸು ಭಗ್ನಗೊಂಡಿದೆ. ಪಂದ್ಯದ ದ್ವಿತೀಯಾರ್ಧದ ಇಂಜುರಿ ಟೈಮ್‌ನಲ್ಲಿ (90+1 ನಿಮಿಷದಲ್ಲಿ) ಬದಲಿ ಆಟಗಾರನಾಗಿ ಕಣಕ್ಕಿಳಿದ ಮೈಕೆಲ್ ಮೆರಿನೊ ಅದ್ಭುತ ಗೋಲು ಬಾರಿಸುವ ಮೂಲಕ ಸ್ಪೇನ್‌ಗೆ ಸ್ಮರಣೀಯ ಗೆಲುವು ತಂದುಕೊಟ್ಟರು. 2010ರ […] The post ಪೋರ್ಚುಗಲ್ ವಿರುದ್ಧ ಸ್ಪೇನ್‌ಗೆ ಗೆಲುವು | ವಿಶ್ವಕಪ್ ಕನಸು ಭಗ್ನ: ಮೈದಾನದಲ್ಲೇ ಕಣ್ಣೀರಿಟ್ಟ ರೊನಾಲ್ಡೋ appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.
Click here to Read More
Previous Article
ಶಿವಮೊಗ್ಗ : ಮಳೆ ಅಬ್ಬರಕ್ಕೆ ಮೊದಲ ದುರಂತ? ಮಾಲತಿ ನದಿಯಲ್ಲಿ ವ್ಯಕ್ತಿ ಮಿಸ್ಸಿಂಗ್​
Next Article
ಉತ್ತರ ಕರ್ನಾಟಕದಲ್ಲಿ ಮಳೆಯ ಕೊರತೆ : ಹಾವೇರಿಯಲ್ಲಿ ಮೋಡ ಬಿತ್ತನೆ ಆರಂಭ

Related ಕ್ರಿಕೆಟ್ Updates:

Are you sure? You want to delete this comment..! Remove Cancel

Comments (0)

    Leave a comment