ಮಲೆನಾಡ ಮಕ್ಕಳಿಗೆ ಶಾಲೆಯಿಲ್ಲ, ಮಳೆಯಿಂದಾಗಿ ಇಂದು ನಾಲ್ಕು ತಾಲೂಕುಗಳ ಸ್ಕೂಲ್‌ ಬಂದ್‌

3 months ago

32

0

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಕಾಫಿನಾಡು ಚಿಕ್ಕಮಗಳೂರು ಭಾಗದಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ನಾಲ್ಕು ತಾಲೂಕುಗಳ ಪ್ರೌಢಶಾಲೆ, ಪ್ರಾಥಮಿಕ ಶಾಲೆ ಹಾಗೂ ಅಂಗನವಾಡಿ ಕೇಂದ್ರಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಕೊಪ್ಪ, ಶೃಂಗೇರಿ, ಮೂಡಿಗೆರೆ, ಕಳಸ ತಾಲೂಕುಗಳಲ್ಲಿನ ಶಾಲೆ, ಅಂಗನವಾಡಿಗಳಿಗೆ ರಜೆ ಘೋಷಿಸಿ ಆಯಾ ತಾಲೂಕು ಆಡಳಿತ ಆದೇಶಿಸಿವೆ. ನಿನ್ನೆಯೂ ಭಾರೀ ಮಳೆ ಸುರಿದಿದ್ದು, ಮಕ್ಕಳ ಸುರಕ್ಷತೆಗಾಗಿ ಚಿಕ್ಕಮಗಳೂರು ತಾಲೂಕಿನ ಜಾಗರ, ಖಾಂಡ್ಯ, ಅವತಿ, ವಸ್ತಾರೆ, ಆಲ್ದೂರು ವ್ಯಾಪ್ತಿಯ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. […] The post ಮಲೆನಾಡ ಮಕ್ಕಳಿಗೆ ಶಾಲೆಯಿಲ್ಲ, ಮಳೆಯಿಂದಾಗಿ ಇಂದು ನಾಲ್ಕು ತಾಲೂಕುಗಳ ಸ್ಕೂಲ್‌ ಬಂದ್‌ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಜು.9ರಂದು ಡಿ.ಕೆ. ಶಿವಕುಮಾರ್ ಬೆಳಗಾವಿಗೆ ಭೇಟಿ; ಸುವರ್ಣ ವಿಧಾನಸೌಧದಲ್ಲಿ ಪ್ರಗತಿ ಪರಿಶೀಲನಾ ಸಭೆ
Next Article
UPSC Mains Answer Writing Practice – Insights SECURE: 7 July 2026

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment